ಫ್ಲೈ ಓವರ್‌ ಮೇಲೆ ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ

ಫ್ಲೈ ಓವರ್‌ ಮೇಲೆ ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ


ಆನೇಕಲ್, ಡಿಸೆಂಬರ್ 30: ನಗರದ ಸಿಟಿ ಫ್ಲೈ ನಗರದಲ್ಲಿ ಟೂರಿಸ್ಟ್ ಬಸ್ ಚಾಲಕರು ಅಜಾಗರೂಕ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ನಾ ಮುಂದು ತಾ ಮುಂದು ಎಂಬಂತೆ ಬಸ್ಸುಗಳನ್ನು ಓಡಿಸುತ್ತಾ, ಪ್ರಯಾಣಿಕರ ಜೀವದ ಜೊತೆ ಹುಚ್ಚಾಟ ನಡೆಸುತ್ತಿರುವ ವಿಡಿಯೋ ವೈರಲ್ಆಗಿದೆ. ಘಟನೆಯಲ್ಲಿ ಬಸ್ಸುಗಳು ಪರಸ್ಪರ ಟಚ್ ಆಗಿದ್ದು, ಸ್ವಲ್ಪ ಯಾಮಾರಿದರೂ ಬಸ್ಸುಗಳು ಫ್ಲೈ ಬಸ್ನಿಂದ ಕೆಳಗೆ ಬೀಳುವ ಸಾಧ್ಯತೆ ಹೆಚ್ಚಿತ್ತು. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಇತ್ತೀಚೆಗೆ ಸರಣಿ ಬಸ್ ದುರಂತಗಳು ಸಂಭವಿಸಿ ಸಾವು-ನೋವುಗಳು ಸಂಭವಿಸುತ್ತಿದ್ದರೂ ಚಾಲಕರ ನಿರ್ಲಕ್ಷ್ಯ ಕಡಿಮೆ ಆಗಿಲ್ಲ ಎಂಬುದಕ್ಕೆ ಈ ಘಟನೆ ಮತ್ತೊಂದು ಸ್ಪಷ್ಟ ನಿದರ್ಶನವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *