ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಮುಂದಿನ ವರ್ಷ ಅಂದರೆ 2026 ರ ಜನವರಿ 9 ರಿಂದ ಪ್ರಾರಂಭವಾಗಲಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಲಿ ಮುಂಬೈ ಇಂಡಿಯನ್ಸ್ ತಂಡದ ನಡುವೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ದೊಡ್ಡ ಚಿತ್ರ ಎದುರಾಗಿದೆ. ತಂಡದ ಆಟಗಾರ್ತಿ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಎಲ್ಲಿಸ್ ಪೆರಿ ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್ ನಿಂದ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣದಿಂದ ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್ ನಿಂದ ಹಿಂದೆ ಸರಿಯುತ್ತ ಪೆರ್ರಿಯಾಗಿ. ಪೆರ್ರಿ ಅವರ ಈ ನಿರ್ಧಾರ ಆರ್ ಸಿಬಿಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ.