ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು

ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು


ಬೆಂಗಳೂರು, ಡಿಸೆಂಬರ್ 30: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. 2025ಕ್ಕೆ ಗುಡ್ ಬೈ ಹೇಳಿ 2026ವೆಲ್ ಕಂ ಮಾಡಲು ಜನ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಗಾಗಿ ಭರ್ಜರಿ ಪ್ಲ್ಯಾನಿಂಗ್ ನಲ್ಲಿ ಪಾರ್ಟಿ ತೊಡಗಿದ್ದಾರೆ. ಇನ್ನೂ ವರ್ಷಾಚರಣೆ ನಡೆಯೋ ರಸ್ತೆಗಳಂತೂ ಜಗಮಗ ಅಂತಿವೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಬ್ಯಾರಿಕೇಡ್ ಅಳವಡಿಕೆ, ಸಿಸಿ ಕ್ಯಾಮೆರಾ, ವಾಚ್ ಟವರ್‌ಗಳನ್ನು ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಣ್ಗಾವಲು ವಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *