Headlines

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು


Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

ಮೇಷ ರಾಶಿ:

ಅಧಿಕಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸಹನೆ ಅಗತ್ಯ. ದುರಭ್ಯಾಸಗಳಿಂದ ದೂರವಿದ್ದರೆ ಆಂತರಿಕ ಶಕ್ತಿಯು ವೃದ್ಧಿಯಾಗುತ್ತದೆ. ಮುಖ್ಯ ಅಂಶಗಳನ್ನು ನೀವು ಮರೆತುಬಿಡುವಿರಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಿದೆ. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾನಸಿಕ ಒತ್ತಡ ಮತ್ತು ಸಂವೇದನಾಶೀಲತೆ ಹೆಚ್ಚಾಗುವ ದಿನ. ಸಾಮಾಜಿಕ ಸೇವೆಯಲ್ಲಿ ತೊಡಗಿದರೆ ಮನಸ್ಸಿಗೆ ಶಾಂತಿ. ಉದ್ಯಮ, ಕೈಗಾರಿಕಾ ಯೋಜನೆಗಳು ನಿಧಾನಗತಿಯಲ್ಲಿ ಇರಬಹುದು. ಇಂದು ನಿಮ್ಮ ವಿರುದ್ಧ ಇರುವವರಿಗೆ ಉತ್ತರವನ್ನು ಕೊಡುವ ಅಗತ್ಯ ಇರುವುದಿಲ್ಲ. ಉದ್ಯೋಗದಲ್ಲಿ ವಿಶ್ವಾಸಗಳಿಸುವುದು ಮುಖ್ಯ. ನಿಮ್ಮನ್ನು ದಿಕ್ಕು ತಪ್ಪಿಸಿ ಕಾರ್ಯದ ವೇಗವನ್ನು ಕಡಿಮೆ ಮಾಡಬಹುದಾಗಿದೆ.

ವೃಷಭ ರಾಶಿ:

ಅಧಿಕಾರದ ಚುಕ್ಕಾಣಿ ನಿಮ್ಮ ಕೈಯಲ್ಲಿ ಬಂದರೂ ಒತ್ತಡ. ದುರಭ್ಯಾಸ ನಿಯಂತ್ರಿಸಿದರೆ ಸ್ಪಷ್ಟ ನಿರ್ಧಾರ ಸಾಧ್ಯ. ಮಾತಿನಲ್ಲಿ ಸಂಯಮ ಅಗತ್ಯ. ಪೂರ್ವಾರ್ಜಿತ ಆಸ್ತಿಯ ಬಗ್ಗೆ ನಿಮಗೆ ಪೂರ್ಣ ಸಮಾಧಾನ ಇರದು. ನಿಮ್ಮ ತಪ್ಪುಗಳು ಅರ್ಥವಾಗದೇ ಬೇರೆಯವರ ಮೂಲಕ ನೀವು ತಿಳಿದುಕೊಳ್ಳಬೇಕಾದೀತು. ಸಾಲವನ್ನು ಮಾಡುವಾಗ ಯಾರದ್ದಾದರೂ ಸಲಹೆಯನ್ನು ಪಡೆಯುವುದು ಉತ್ತಮ. ರಾಜಕೀಯ ವ್ಯಕ್ತಿಗಳು ನಿಮ್ಮನ್ನು ಬಳಸಿಕೊಳ್ಳಬಹುದು. ಯಾವ ಕೆಲಸವನ್ನು ಒಪ್ಪಿಕೊಳ್ಳುವಾಗಲೂ ಜಾಗರೂಕರಾಗಿರಿ. ಇತರರ ಒತ್ತಾಯಕ್ಕೆ ನೀವು ಮಣಿದು ಹಣದ ಹೂಡಿಕೆಯನ್ನು ಮಾಡುತ್ತೀರಿ. ಇಂದು ಹೊಸ ಉದ್ಯಮ ಆಲೋಚನೆಗಳು ಮನಸ್ಸಿನಲ್ಲಿ ಮೂಡುತ್ತವೆ. ಸಾಮಾಜಿಕ ಕಾರ್ಯಗಳಲ್ಲಿ ನಾಯಕತ್ವ ಸಿಗಬಹುದು. ಚರಾಸ್ತಿಯನ್ನು ಕೊಟ್ಟು ಅಲ್ಪ ಲಾಭವನ್ನು ಮಾಡಿಕೊಳ್ಳುವಿರಿ. ನಿಮ್ಮ ಮಾತಿಗೆ ಬೆಲೆ ಕೊಡದೇ ಬೇಸರವಾದೀತು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ.

ಮಿಥುನ ರಾಶಿ:

ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮ ಶ್ರಮ ಮೌಲ್ಯಗಳನ್ನು ಪಡೆಯುತ್ತದೆ. ದುರಭ್ಯಾಸಗಳಿಂದ ಆರೋಗ್ಯ ಹಾನಿ ಸಾಧ್ಯ. ಮಾತಿನಲ್ಲಿ ಕಠಿಣತೆ ಕುಟುಂಬದಲ್ಲಿ ಬೇಸರ ಉಂಟುಮಾಡಬಹುದು. ಮೇಲಧಿಕಾರಿಗಳ ವರ್ತನೆಯನ್ನು ಸಹಿಸಲು ಕಷ್ಟವಾಯಿತು. ಹಿರಿಯರ ಮಾರ್ಗದರ್ಶನವನ್ನು ನೀವು ಅಲ್ಲಗಳೆಯುವಿರಿ. ತುರ್ತು ಹಣ ಸಂಪಾದನೆಯನ್ನು ಮಾಡಬೇಕಾದೀತು. ಸಂಗಾತಿಯ ಜೊತೆ ವಾಗ್ವಾದ ಮಾಡಿ ಮನಸ್ಸನ್ನು ಕೆಡಿಸಿಕೊಳ್ಳಿರಿ. ನಿಮ್ಮ ಸತ್ಯದಿಂದ ಸಹೋದ್ಯೋಗಿಯ ಕೆಲಸವು ಹೋಗಬಹುದು. ನಿಮ್ಮ ನಡೆಯುವುದು ಇತರರಿಗೆ ತೊಂದರೆಯನ್ನು ಉಂಟುಮಾಡುತ್ತದೆ. ಕೈಗಾರಿಕಾ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಅಧಿಕಾರದ ಹೊಣೆಗಾರಿಕೆ ಒತ್ತಡ ತಂದರೂ ಅನುಭವ ಸಹಾಯ ಮಾಡುತ್ತದೆ. ಸಾಮಾಜಿಕ ಗೌರವವನ್ನು ನೀವು ಪಡೆದಿದ್ದೀರಿ. ವಿದ್ಯಾಭ್ಯಾಸಕ್ಕಾಗಿ ಮನೆ ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.

ಕರ್ಕಾಟಕ ರಾಶಿ:

ವಿಭಿನ್ನ ಉದ್ಯಮ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಕಾಣಿಸುತ್ತವೆ. ಅಧಿಕಾರ ಸಂಬಂಧಿತ ನಿರ್ಧಾರಗಳಲ್ಲಿ ಧೈರ್ಯ ಅಗತ್ಯ. ಒತ್ತಡ ಇದ್ದರೂ ಆಶಾವಾದ ನಿಮ್ಮ ಶಕ್ತಿ. ಎಲ್ಲವನ್ನೂ ತಿಳಿದೆನೆಂಬ ಅಹಂ ನಿಂದ ಸೋಗಾಗಿದೆ. ಕುಟುಂಬದವರ ಜೊತೆ ನಿಮ್ಮ ಒಡನಾಟವು ಕಡಿಮೆ ಆಗಬಹುದು. ಕೃಷಿಯ ಚಟುವಟಿಕೆಯಿಂದ ಲಾಭವಾಗುವುದು. ಮಿತ್ರರ ಸಹಾಯವನ್ನು ನೀವು ಉಪೇಕ್ಷಿಸುವಿರಿ. ಓಡಾಟದಿಂದ ಕೆಲಸವಾಗದು. ಜಾಣ್ಮೆಯಿಂದ ಕೆಲಸವನ್ನು ಮುಗಿಸು. ನಿಮ್ಮ ಸ್ವಾಭಿಮಾನಕ್ಕೆ ಪೆಟ್ಟು ಬೀಳಬಹುದು. ನೀವು ಆಪ್ತರಿಗೆ ಎಲ್ಲವನ್ನೂ ಹೇಳಬೇಕು ಎಂದುಕೊಂಡರೂ ನಿಮಗೆ ಹೇಳಲಾಗದು. ಪರಿಚಿತರಿಂದಲೇ ಭೂಮಿಗೆ ಸಂಬಂಧಿಸಿದ ವಿಚಾರದಲ್ಲಿ ವಂಚನೆಯಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ಮಾನಸಿಕ ತೃಪ್ತಿ. ದುರಭ್ಯಾಸ ತ್ಯಜಿಸಿದರೆ ಮುಂದಿನ ದಾರಿಗಳು ಸುಗಮ. ಮೇಲಧಿಕಾರಿಗಳು ನಿಮ್ಮ ಮೇಲಿಟ್ಟ ವಿಶ್ವಾಸಕ್ಕೆ ಭಂಗಬಾರದಂತೆ ನಿಮ್ಮೊಂದಿಗೆ ವರ್ತಿಸಿ. ತಂದೆಯಿಂದ ಕೇಳಿದ್ದು ಸಿಗಲಿಲ್ಲ ಎಂದು ಬೇಸರವಾಯಿತು.

ಸಿಂಹ ರಾಶಿ:

ಉದ್ಯಮದಲ್ಲಿ ಪಾಲುದಾರರೊಂದಿಗೆ ಸ್ಪಷ್ಟತೆ ಅಗತ್ಯ. ಸಾಮಾಜಿಕ ಕಾರ್ಯಗಳು ನಿಮ್ಮ ಒಳಗಿನ ಶಕ್ತಿಯನ್ನು ಹೊರತರುತ್ತವೆ. ದುರಭ್ಯಾಸಗಳು ಪ್ರಗತಿಗೆ ಅಡ್ಡಿಯಾಗಬಹುದು. ನಿಮಗೆ ಆಸಕ್ತಿ ಇಲ್ಲದಿದ್ದರೂ ಹೊಸ ಕೆಲಸ ಮಾಡಬೇಕಾದೀತು. ಪರರ ಮನೆಯಲ್ಲಿ ಆಹಾರ ಸ್ವೀಕಾರ ಮಾಡುವಿರಿ. ನಿಮ್ಮ ಮಾತು ನಿಮಗೇ ಹೆಚ್ಚಾದಂತೆ ತೋರುವುದು. ಬರಹಗಾರರು ಪ್ರಶಂಸೆಯನ್ನು ಗಳಿಸುತ್ತಾರೆ. ಆರ್ಥಿಕ ನಷ್ಟದಿಂದ ನಿಮಗೆ ಚಿಂತೆಯಾಗಬಹುದು. ಸಾಮೂಹಿಕ ಕೆಲಸವು ನಿಮಗೆ ಕಿರಿಕಿರಿ ಕೊಡಬಹುದು. ತಂದೆಯಿಂದ ನಿಮಗೆ ಬೇಕಾದ ಕೆಲಸ ಮಾಡಿಸಿಕೊಳ್ಳುವಿರಿ. ಧಾರ್ಮಿಕ ಕಾರ್ಯಗಳಲ್ಲಿ ನಿಮಗೆ ಆಸಕ್ತಿ ಹೆಚ್ಚುವುದು. ಇಂದು ಕೆಲಸದ ಒತ್ತಡ ಮತ್ತು ಮಾನಸಿಕ ಚಡಪಡಿಕೆ ಕಾಣಿಸಿಕೊಳ್ಳಬಹುದು. ಅಧಿಕಾರಿಗಳೊಂದಿಗೆ ಮಾತುಕತೆ ಜಾಗರೂಕರಾಗಿರಿ. ನಿಮ್ಮ ಯೋಜನೆಯನ್ನು ಯಾರ ಬಳಿಯೂ ಪ್ರಕಟಿಸಿಕೊಳ್ಳಬೇಡಿ. ಯಾರೋ ಮಾಡಿದ ನಿಯಮಕ್ಕೆ ನಿಮಗೆ ತೊಂದರೆಯಾಗಬಹುದು.

ಕನ್ಯಾ ರಾಶಿ:

ಉದ್ಯಮ ಮತ್ತು ಕೈಗಾರಿಕಾ ವ್ಯವಹಾರಗಳಲ್ಲಿ ಲಾಭದ ಸೂಚನೆ. ಅಧಿಕಾರದ ಚುಕ್ಕಾಣಿ ನಿಮ್ಮ ಕೈಗೆ ಬರುವ ಸಾಧ್ಯತೆಯಿದೆ. ಒತ್ತಡದ ನಡುವೆಯೂ ಸಮತೋಲನ ಕಾಯ್ದುಕೊಳ್ಳುವಿರಿ. ಹಠದಿಂದ ಉದ್ಯೋಗವನ್ನು ಕಳೆದುಕೊಳ್ಳುವುದು ಅನಿವಾರ್ಯವಾಗಿದೆ. ಧೃತಿಗೆಡದೆ ಹೊಸ ಉದ್ಯೋಗಕ್ಕೆ ತೆರಳುವಿರಿ. ವ್ಯವಹಾರದ ನಷ್ಟವು ನಿಮ್ಮ ಮನಸ್ಸನ್ನು ವಿಚಲಿತಗೊಳಿಸಿತು. ಯಾರದೋ ಮಾತಿನ ಮೇಲೆ ನಿಮ್ಮ ಗೆಳೆತನವನ್ನು ದೂರ ಮಾಡಿಕೊಳ್ಳಬಹುದು. ಅನಿರೀಕ್ಷಿತವಾಗಿ ಸಿಕ್ಕ ಉನ್ನತ ಅಧಿಕಾರದಿಂದ ಸಂತೋಷವಾಗಬಹುದು. ಸಾಮಾಜಿಕ ಕಾರ್ಯಗಳಲ್ಲಿ ಗೌರವ ಹೆಚ್ಚುತ್ತದೆ. ದುರಭ್ಯಾಸದಿಂದ ದೂರವಿದ್ದರೆ ಆರೋಗ್ಯ ಸುಧಾರಣೆ. ಬೇಸರ ಮಾತುಗಳನ್ನು ತಪ್ಪಿಸಿ. ದಾಂಪತ್ಯದಲ್ಲಿ ಬರುವ ಸಮಸ್ಯೆಗಳು ಪರಸ್ಪರ ಮಾತು ಕತೆಯಿಂದ ಸರಿ ಮಾಡಿಕೊಳ್ಳಿ. ಬಹಿರಂಗಪಡಿಸಿ ನಿಮ್ಮ ಮಾನವನ್ನು ಕಳೆದುಕೊಳ್ಳಬಹುದು. ಸಾಧ್ಯವಾದಷ್ಟು ಮಾತನ್ನು ಕಡಿಮೆ ಮಾಡಿ, ಕಾರ್ಯದಲ್ಲಿ ತೋರಿಸುವಿರಿ. ನೀವು ಸಣ್ಣ ನೋವನ್ನೂ ನಿರ್ಲಕ್ಷಿಸುವುದು ಬೇಡ. ಅನುಮಾನದಿಂದ ಸ್ನೇಹವು ಹಾಳುಗುವುದು.

ತುಲಾ ರಾಶಿ:

ಕೆಲಸದ ಒತ್ತಡ ಹೆಚ್ಚು ಅನುಭವವಾಗುತ್ತದೆ. ಅಧಿಕಾರ ಸಂಬಂಧಿತ ಹೊಣೆಗಾರಿಕೆ ಹೆಚ್ಚುತ್ತಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ನಿಮ್ಮ ಶ್ರಮ ಗುರುತಿಸುವುದಿಲ್ಲ. ಉದ್ಯೋಗವನ್ನು ಬದಲಿಸುವ ಮನಸ್ಸಿದ್ದರೂ ನಿಯಮಕ್ಕೆ ಕಟ್ಟುಬಿದ್ದು ಕಷ್ಟವಾದೀತು. ಪಾಲುದಾರಿಕೆಯಲ್ಲಿ ಹಣದ ವ್ಯವಹಾರದಿಂದ ನಿಮಗೆ ಅಸಮಾಧಾನವಾಗುವುದು. ಸಾಲವನ್ನು ತೀರಿಸಲು ಏನಾದರೂ ಮಾಡಬೇಕು. ಬಂಧುಗಳ ಮಾತಿನಿಂದ ಸಮಾಧಾನ ಸಿಕ್ಕಿತು. ಉದ್ಯೋಗವನ್ನು ಹುಡುಕಿಕೊಂಡು ಅಲೆದಾಡಬೇಕಾದೀಯು. ಆಗಾಗ ಬರುವ ಸಾಲದ ವಿಚಾರದಿಂದ ಮನೆಯ ವಾತಾವರಣವು ಸರಿಯಾಗಿ ಇರದು. ಉದ್ಯಮದಲ್ಲಿ ಹೊಸ ಪ್ರಯೋಗ ಮಾಡುವ ಮುನ್ನ ವಿಶ್ಲೇಷಣೆ ಅಗತ್ಯ. ಮಾತಿನಲ್ಲಿ ಅತಿಸ್ಪಷ್ಟತೆ ಕೆಲವರಿಗೆ ನೋವು ತರಬಹುದು. ಕಳೆದುಹೋದ ವಿಷಯವನ್ನು ಯಾರೋ ನೆನಪಿಸಿಕೊಂಡು ಮನಸ್ಸು ಭಾರವಾಗುವುದು. ಇಂದಿನ ನಿಮ್ಮ ಪ್ರಯಾಣವು ಕೆಲವು ಅಡೆತಡೆಗಳಿಂದ ಇರಲಿದೆ. ನಿಮ್ಮ ಆಸಕ್ತಿಯ ವಿಚಾರವನ್ನು ಬದಲಿಸಿ. ನಿಮ್ಮ ಅಂತಃಶಕ್ತಿ ನಿಮಗೆ ಗೊತ್ತಾಗುವುದು.

ವೃಶ್ಚಿಕ ರಾಶಿ:

ಇಂದು ಅಧಿಕಾರದ ಸ್ಥಾನದಲ್ಲಿ ನಿಮ್ಮ ಮಾತಿಗೆ ತೂಕ ಇರುತ್ತದೆ. ಆದರೆ ಅಹಂಕಾರದಿಂದ ಬೇಸರ ಮಾತು ಹೊರಬರುವ ಸಾಧ್ಯತೆ ಇದೆ. ಒತ್ತಡವನ್ನು ನಿಯಂತ್ರಿಸಲು ಸಾಮಾಜಿಕ ಸೇವೆ ಸಹಾಯಕ. ಧಾರ್ಮಿಕ ನಾಯಕರ ನಡುವೆ ವಾಗ್ವಾದ ಮಾಡುವಿರಿ. ಕಳೆದುಕೊಂಡ ವಸ್ತುಗಳ ಬಗ್ಗೆ ನಿಮಗೆ ಮೋಹವಿರದು. ಭೂಮಿಯ ವ್ಯವಹಾರದಿಂದ ಹೊರಬರಲು ಪ್ರಯತ್ನಿಸುವಿರಿ. ಇಂದು ಇತರರ ವಾಹನದಿಂದ ನೋವಾಗುವ ಸಾಧ್ಯತೆ ಇದೆ. ಹಳೆಯ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿಯು ನಿಮಗೆ ಬರಬಹುದು. ಹೆಚ್ಚಿನ ಆದಾಯವನ್ನು ಇಂದಿನ ಕಾರ್ಯದಿಂದ ನಿರೀಕ್ಷಿಸುವಿರಿ. ನಿಮ್ಮ ಕರ್ತವ್ಯದ ಕಡೆ ಗಮನ ಅತಿಯಾಗಿ ಇರಲಿ. ಉದ್ಯಮ ಕ್ಷೇತ್ರದಲ್ಲಿ ಹೊಸ ಸಂಪರ್ಕಗಳು ಲಾಭ ತರುತ್ತವೆ. ದುರಭ್ಯಾಸ ತ್ಯಜಿಸಿದರೆ ಮಾನಸಿಕ ಹಾಗೂ ದೈಹಿಕ ಶಕ್ತಿ ಹೆಚ್ಚುತ್ತದೆ. ನಿಮ್ಮ ಕೆಲಸವನ್ನು ನೀವು ಮಾಡಿ. ಮಾತಿಗೆ ತಪ್ಪಿದ್ದಕ್ಕೆ ನಿಮ್ಮನ್ನು ಅವಮಾನಿಸಿಯಾರು. ಆರ್ಥಿಕ ಬಲವು ನಿಮಗೆ ಅಗತ್ಯವಾಗಿ ಬೇಕಾಗುವುದು. ಬೇರೆ ಕೆಲಸಗಳಿಂದ ಹೆಚ್ಚು ಆದಾಯ ಬರುವಂತೆ ನೀವು ನೋಡಿಕೊಳ್ಳಿ.

ಧನು ರಾಶಿ:

ಕೆಲಸದ ಒತ್ತಡದಿಂದ ಬೇಸರವಾಗಬಹುದು. ಆದರೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗುವುದರಿಂದ ಮನಸ್ಸಿಗೆ ಸಮಾಧಾನ. ಉದ್ಯಮ ಮತ್ತು ಕೈಗಾರಿಕೆ ಸಂಬಂಧಿತ ನಿರ್ಧಾರಗಳಲ್ಲಿ ಕುಟುಂಬದ ಸಲಹೆ ಉಪಯುಕ್ತವಾಗಿದೆ. ಇಂದು ನಿಮಗೆ ಹಣದ ಅವಶ್ಯಕತೆಗಳು ತುಂಬಾ ಎದುರಾಗಬಹುದು. ರಾಜಕೀಯದ ಅನಿರೀಕ್ಷಿತ ಬದಲಾವಣೆಯ ಬಿಸಿಯು ನಿಮಗೂ ತಟ್ಟಬಹುದು. ಕೆಲಸವನ್ನು ನೀವು ಹೇಳಲು ಸಾಧ್ಯವಾಗಿಲ್ಲ. ಕಳ್ಳತನದ ಭೀತಿ ಇರಲಿದೆ. ಅಕಸ್ಮಾತ್ ವಾಹನದಿಂದ ಬೀಳಬಹುದು. ಸಣ್ಣ ಗಾಯಗಳೂ ಆಗಬಹುದು. ಮನೆಯ ಕೋಣೆಯ ಕಡೆ ಗಮನ ಇರಲಿದೆ. ಅಧಿಕಾರಿಗಳೊಂದಿಗೆ ಮಾತುಕತೆ ಮೃದುವಾಗಿರಲಿ. ದುರಭ್ಯಾಸಗಳಿಂದ ದೂರವಿರುವುದು ಆರೋಗ್ಯಕ್ಕೆ ಒಳಿತು. ಉದ್ಯೋಗದ ನಿಮಿತ್ತ ಸುತ್ತಾಡುವುದರಿಂದ ಅನಾರೋಗ್ಯಕ್ಕೆ ಕಾರಣ. ಅಧಿಕ ಒತ್ತಡವು ನಿಮ್ಮ ಕಾರ್ಯಕ್ಕೆ ಭಂಗ ತರಬಹುದು. ಕಬ್ಬಿಣದ ವ್ಯಾಪರದಿಂದ ಲಾಭವನ್ನು ಪಡೆದುಕೊಳ್ಳಿ. ವೃತ್ತಿಯಲ್ಲಿ ನಿಮ್ಮ ಸಲ್ಲದ ಮಾತುಗಳು ಕೇಳಿ ಆತಂಕವಾಗಬಹುದು. ನಿಮ್ಮನ್ನು ಅವಲಂಬಿಸಿದವರ ಅವಶ್ಯಕತೆಗಳನ್ನು ಪೂರೈಸಿರಿ.

ಮಕರ ರಾಶಿ:

ವಿಭಿನ್ನ ಉದ್ಯಮ ಆಲೋಚನೆಗಳು ಇಂದು ಕಾರ್ಯರೂಪಕ್ಕೆ ಬರಬಹುದು. ಅಧಿಕಾರದ ಚುಕ್ಕಾಣಿ ಸಿಕ್ಕರೂ ಸಹ ಅಗತ್ಯ. ಒತ್ತಡದಿಂದ ಮಾತು ಕಠಿಣವಾಗುವ ಸಾಧ್ಯತೆ ಇದೆ. ತಂದೆಯ ಜೊತೆಗಿನ ಮನಸ್ತಾಪವನ್ನು ನೀವು ಕುಳಿತುಕೊಳ್ಳುವುದು ಸೂಕ್ತ. ಕಲಾವಿದರು ಹೊಸ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ನಿಮ್ಮ ವಿದ್ಯೆಗೆ ಗೌರವ ಸಿಗುವುದು. ಬರಬೇಕಾದ ಹಣವನ್ನು ಬಹಳ ಮುತುವರ್ಜಿಯಿಂದ ಪಡೆಯಬೇಕು. ಅತಿಯಾದ ಆಸೆಯಿಂದ ನಿಮ್ಮಲ್ಲಿರುವ ವಸ್ತುವು ನಿಮಗೆ ಕೊಟ್ಟೀತು. ಅಪರಿಚಿತರ ಸಲಹೆಗಳು ನಿಮಗೆ ಯೋಗ್ಯವೆನಿಸಬಹುದು. ಸಾಮಾಜಿಕ ಕಾರ್ಯಗಳು ನಿಮ್ಮ ವ್ಯಕ್ತಿತ್ವವನ್ನು ಮೆಚ್ಚುವಂತೆ ಮಾಡುತ್ತವೆ. ದುರಭ್ಯಾಸ ತ್ಯಜಿಸಿದರೆ ಮಾನಸಿಕ ಸ್ಪಷ್ಟತೆ ಹೆಚ್ಚುತ್ತದೆ. ಸಂಗಾತಿಯನ್ನು ನೋಡುವ ದೃಷ್ಟಿಯು ಬದಲಾದೀತು. ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಲು ನಿಮ್ಮವರು ಕಷ್ಟಪಟ್ಟರು. ಇಂದು ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಅವಕಾಶ ಇರಲಿದೆ. ಶ್ರಮದ ಕೆಲಸಕ್ಕೆ ನೀವು ಹೋಗುವುದಿಲ್ಲ.

ಕುಂಭ ರಾಶಿ:

ಮಾನಸಿಕ ಒತ್ತಡ ನಿಧಾನವಾಗಿ ಹೆಚ್ಚಾಗಬಹುದು. ಅಧಿಕಾರ ಸಂಬಂಧಿತ ವಿಚಾರಗಳಲ್ಲಿ ಜವಾಬ್ದಾರಿ ಹೆಚ್ಚುತ್ತದೆ. ಸಾಮಾಜಿಕ ಸೇವೆಯಲ್ಲಿ ಭಾಗವಹಿಸಿದರೆ ಗೌರವ ಸಿಗುತ್ತದೆ. ದುರಭ್ಯಾಸದಿಂದ ಆರೋಗ್ಯಕ್ಕೆ ತೊಂದರೆ ಸಂಭವ. ರಪ್ತು ವ್ಯಾಪಾರವು ಸುಗಮವಾಗಿ ಸಾಗುವುದು. ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ. ಅಪರಿಚಿತರಿಗೆ ನಿಮ್ಮ ವಾಹನವನ್ನು ಕೊಟ್ಟು ಕೆಡಿಸಿಕೊಳ್ಳಿರಿ. ದೂರಪ್ರಯಾಣವನ್ನು ಮಾಡಲು ಮನಸ್ಸು ಒಪ್ಪದು. ಸಮಯದಿಂದ ನೀವು ಯೋಗ್ಯ ಮಾತುಗಳನ್ನು ಆಡುವಿರಿ. ನಿಮ್ಮ ಆತಂಕವನ್ನು ನೀವು ಆಪ್ತರ ಜೊತೆ ಹೇಳಿಕೊಳ್ಳಿ. ಉದ್ಯಮ, ಕೈಗಾರಿಕೆ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಮೊದಲು ಸೂಕ್ತ ಸಲಹೆ ಪಡೆಯಿರಿ. ಅನಗತ್ಯ ಮಾತು ವಿವಾದ ಉಂಟುಮಾಡಬಹುದು. ಯಾರದೋ ಪ್ರೇರಣೆಯಿಂದ ನಿಮ್ಮ ಬದುಕು ಬದಲಾವಣೆಯ ಕಡೆ ಹೋಗಲಿದೆ. ಪ್ರೀತಿಯು ಸಿಗದೇ ಮೀನಿನಂತೆ ಒದ್ದಾಡುವಿರಿ. ಕೊಟ್ಟ ಹಣವನ್ನು ಹಿಂದಿರುಗಿಸಿ ಪ್ರಶಂಸೆ ಪಡೆಯಿರಿ. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳುವುದು.

ಮೀನ ರಾಶಿ:

ಇಂದು ದುರಭ್ಯಾಸಗಳಿಂದ ದೂರ ಉಳಿಯುವ ಸಂಕಲ್ಪ ಅಗತ್ಯ. ಕೆಲಸದ ಒತ್ತಡ ಹೆಚ್ಚಾದರೂ ನಿರ್ಣಯಾಧಿಕಾರ ನಿಮ್ಮ ಕೈಯಲ್ಲಿರುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ಮನಸ್ಸಿಗೆ ನೆಮ್ಮದಿ. ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ನಿಮ್ಮ ಮುಂದಿನ ಕೆಲಸವನ್ನು ಮಾಡಿ. ಕಳೆದುಕೊಂಡ ವಸ್ತುವಿನ ಮೌಲ್ಯವನ್ನು ಪಡೆದುಕೊಳ್ಳಿ. ಹದಗೆಡುವ ಆರೋಗ್ಯವನ್ನು ಮೊದಲೇ ಸರಿಮಾಡಿಕೊಂಡು ಜಾಣರಾಗಿರಿ. ನಿಮ್ಮ ಯೋಜನೆಗೆ ಕೆಲವು ಅಪಸ್ವರಗಳನ್ನು ಕೇಳುವುದು. ಒಂದೇ ವಿಚಾರದ ಬಗ್ಗೆ ಹೆಚ್ಚು ಚಿಂತಿಸಿದರೂ ಪ್ರಯೋಜನವಾಗದು. ಉದ್ಯಮ ಮತ್ತು ಕೈಗಾರಿಕಾ ವಿಚಾರಗಳಲ್ಲಿ ಹೊಸ ಯೋಜನೆಗಳ ಚಿಂತನೆ ಬರಲಿದೆ. ಮಾತಿನಲ್ಲಿ ತೀಕ್ಷ್ಣತೆ ಬೇಸರಕ್ಕೆ. ಆಕಸ್ಮಿಕವಾಗಿ ಆರ್ಥಿಕವಾಗಿಯೂ ಸಂತೋಷವಾಗುವುದು. ಸಂತೋಷವನ್ನು ಹೇಳಲು ನಿಮ್ಮ ಜೊತೆ ಯಾರೂ ಇಲ್ಲವೆನಿಸುವುದು. ಆಪ್ತರ ಮಾತಿಗೆ ಕಿವಿಯಾಗಿರುವಿರಿ. ಅತಿಯಾದ ನಂಬಿಕೆ ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ಅವರ ಭಾರ ಅವರಿಗೇ ಗೊತ್ತಾಗುವ ದಿನ.

31 ಡಿಸೆಂಬರ್ 2025ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಕಾರ್ಯಕ್ರಮ : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಉತ್ತರಾಷಾಢ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಏಕ ಸೂರ್ಯಾದ ಸೂರ್ಯಶೀ ನಿತ್ಯನಕ್ಷತ್ರ : ಭರಣೀ, ಯೋಗ : ಐಂದ್ರ – ಭದ್ರ – 0, 6 – 40 am 05 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:28 – 13:52, ಯಮಗಂಡ ಕಾಲ 08:14 – 09:39, ಗುಳಿಕ ಕಾಲ 11:03 – 12:28

-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)



Source link

Leave a Reply

Your email address will not be published. Required fields are marked *