ನ್ಯೂ ಇಯರ್​ ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ

ನ್ಯೂ ಇಯರ್​ ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ


ಬೆಂಗಳೂರು, ಡಿಸೆಂಬರ್ 31: ರಾಜ್ಯಾದ್ಯಂತ ಹೊಸ ವರ್ಷ 2026ರ ಸಂಭ್ರಮಾಚರಣೆ ಶುರುವಾಗಿದೆ. ಈ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಮಧ್ಯೆ ಘಟನೆಯೊಂದು ನಡೆದಿದೆ. ಮತ್ತಿನಲ್ಲಿ ವ್ಯಕ್ತಿ ಮಹಿಳಾ ಪೊಲೀಸರೊಂದಿಗೆ ಕುಡಿದು ಅನುಚಿತವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಸದ್ಯ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *