ಬೆಂಗಳೂರು, ಜನವರಿ 01: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಸಡಗರದಿಂದ ಕೂಡಿತ್ತು. ಜನರು, ಕುಣಿತ ಮತ್ತು ಮೋಜಿನಲ್ಲಿ ಕಾಣಿಸಿಕೊಂಡರು 2026 ಅದ್ಧೂರಿಯಾಗಿ ಸ್ವಾಗತಿಸಿದರು. ಸಂಭ್ರಮಿಸುವುದು ಸಹಜವಾದರೂ, ಪಾರ್ಟಿಯ ನಂತರ ಸುರಕ್ಷಿತವಾಗಿ ಮನೆ ತಲುಪುವುದು ಅತ್ಯಂತ ಮುಖ್ಯ. ಈ ವರ್ಷ ಬೆಂಗಳೂರು ಈ ಮಹತ್ವದ ಪಾತ್ರ ವಹಿಸಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿದ ನಂತರ ಮನೆಗೆ ತೆರಳಲು ಕಷ್ಟಪಡುತ್ತಿದ್ದ ಮಹಿಳೆಯರಿಗಾಗಿ ಬೆಂಗಳೂರು ಪೊಲೀಸರು ಆಟೋ ವ್ಯವಸ್ಥೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.