ಸ್ವಿಟ್ಜರ್ಲ್ಯಾಂಡ್, ಜನವರಿ 01: ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ನಗರದಲ್ಲಿನ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ನಗರದ ಕ್ರಾನ್ಸ್-ಮೊಂಟಾನಾದಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ. ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ.
ಸ್ಫೋಟದ ನಂತರ, ಬಾರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ ಹಲವಾರು ಜನರು ಸಿಲುಕಿದ್ದಾರೆ. ಸ್ವಿಸ್ ಪೊಲೀಸ್ ರಕ್ಷಣಾ ತಂಡಗಳು ಅವರನ್ನು ಬಾರ್ನಿಂದ ಸ್ಥಳಾಂತರಿಸಿ ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡುತ್ತಿದೆ. ಬಾರ್ನಲ್ಲಿ ವರ್ಷದ ಮುನ್ನಾದಿನದ ಪಾರ್ಟಿ ನಡೆಯುತ್ತಿತ್ತು ಮತ್ತು ಅಲ್ಲಿ ಹೆಚ್ಚಿನ ಜನಸಂದಣಿ ಇತ್ತು. ಆ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ನಿಖರವಾಗಿ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ