ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ರಾಮನಗರ, ಜನವರಿ 01: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆ ನಡೆದಿದೆ. ಗ್ರಾಮದ ಮಧ್ಯದಲ್ಲಿ ವಾಮಾಚಾರ ಮಾಡಲಾಯಿತು. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಜನರಿಗೆ ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು, ದೀಪ ಇಟ್ಟು ಪೂಜೆ ಮಾಡಿದರು. ತಮಾಷೆಗೆ ಮಾಡಿದ್ದಾರಾ ಅಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರಾ ಎಂಬುವುದು ತಿಳಿದುಬಂದಿಲ್ಲ. ಸದ್ಯ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ತನಿಖೆಗೆ ಜನರು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *