Headlines

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ ಮಿಸ್​​

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ ಮಿಸ್​​


ದೇವನಹಳ್ಳಿ, ಜನವರಿ 01: ಹೊಸ ವರ್ಷದ ಹಿನ್ನಲೆ ಕಂಠ ಪೂರ್ತಿ ಕುಡಿದ ಕಾರು ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಕಾರು ಹರಿಸುತ್ತಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ವೇಳೆ ಅದೃಷ್ಟವಶಾತ್ ಕೂಡಲೆ ಅಂತರದಲ್ಲಿ ಬಾಲಕಿ ಬಚಾವ್ ಆಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಚಾಲಕ ಮದ್ಯದಮಲಿನಲ್ಲಿದ್ದ ಹಿನ್ನೆಲೆ ಮಾಲ್ ನಿಂದ ಹೊರಗೆ ಬರುವಾಗ ಕಾರು ನಿಯಂತ್ರಣ ತಪ್ಪಿದೆ. ಹೀಗಾಗಿ ಫುಟ್‌ಪಾತ್‌ಗೆ ಕಾರು ನುಗ್ಗಿದ ಪರಿಣಾಮ 7 ಜನರು ಕಾಣಿಸಿಕೊಂಡಿದ್ದಾರೆ. ಘಟನೆ ಸಂಬಂಧ ಕಾರು ಚಾಲಕ ಸುನೀಲ್ ಕುಮಾರ್ ಸಿಂಗ್ ಮತ್ತು ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿ ವಿರುದ್ಧ ಸಂಜಯ್ ನಗರ ಸಂಚಾರಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *