ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್


ಬಿಗ್ಬಾಸ್ ಕನ್ನಡ 12 (ಬಿಗ್ ಬಾಸ್ ಕನ್ನಡ) ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಬಿಗ್ಬಾಸ್ ಶೋ 96 ದಿನಗಳನ್ನು ಪೂರೈಸಿದೆ. ಆದರೆ ಸುದೀಪ್ ಅವರು ಕಳೆದ ವಾರ ಸುದೀಪ್ ಅವರು ವೀಕೆಂಡ್ ಶೋ ನಡೆಸಿಕೊಡಲು ಬಂದಿಲ್ಲ. ‘ಮಾರ್ಕ್’ ಸಿನಿಮಾದ ಬಿಡುಗಡೆ ಮತ್ತು ಪ್ರಚಾರದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು ಇನ್ನೂ ಕೆಲವೆಡೆ ತೆರಳಿ ಅಭಿಮಾನಿಗಳೊಟ್ಟಿಗೆ ‘ಮಾರ್ಕ್’ ಸಿನಿಮಾ ನೋಡುತ್ತಿದ್ದಾರೆ. ಮೈಸೂರಿನಲ್ಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಸುದೀಪ್ ಅವರು ಬಿಗ್‌ಬಾಸ್ ಬಗ್ಗೆ ಸಹ ಮಾತನಾಡಿದ್ದಾರೆ, ಈ ವೀಕೆಂಡ್ ಎಪಿಸೋಡ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *