Headlines

ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ

ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ


ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೊ (ಸೋನಾಲ್) ಅವರು ವಿವಾಹ ಆಗಿ ವರ್ಷದ ಬಳಿಕ ಹೊಸ ಮನೆ ಪ್ರವೇಶಿಸಿದ್ದಾರೆ. ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದು, ಅದಕ್ಕೆ ಗೃಹಪ್ರವೇಶ ನಡೆದಿದೆ. ಆ ಸಂದರ್ಭದ ವಿಡಿಯೋನ ಸೋನಲ್ ಹಂಚಿಕೊಂಡಿದ್ದಾರೆ. ಮನೆಯಲ್ಲಿ ಸುಧೀರ್ ಫೋಟೋ ಇಟ್ಟು ಪೂಜೆ ಮಾಡಿದರು. ತರುಣ್ ಗೆಳೆಯ ಶರಣ್, ಶ್ರುತಿ ಮೊದಲಾದವರು ಮನೆಗೆ ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *