ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ

ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ


ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದರೆ, ಕೆಲವು ವಾರಗಳವರೆಗೆ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.



Source link

Leave a Reply

Your email address will not be published. Required fields are marked *