ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ

ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ


ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬೀನ್, ತೊಗರಿ, ಉದ್ದು ಹೀಗೆ ಬೆಳೆ ಬೆಳೆದು ಹೈರಾಣಾಗಿದ್ದರು. ಆದರೆ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನು ಮಾಡಬೇಕೆಂದು ಯೋಚಿಸಿ ತನ್ನ ಹೊಲದಲ್ಲಿ ನಿಂಬೆ ಬೆಳೆದು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ಆ ಮೂಲಕ ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *