‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!

‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!


ಬಾಗಲಕೋಟೆ, ಜನವರಿ 03: ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದ ಶಾಲಾ ಮಕ್ಕಳು ಗೋಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆ ಪಡೆದಿದ್ದಾರೆ, ಇದರೊಂದಿಗೆ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ ಬೀಳ್ಕೊಟ್ಟಿದ್ದು, ಶಿಕ್ಷಕರಿಗೆ ಪುಷ್ಪವೃಷ್ಟಿಗೈದು ಸನ್ಮಾನಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *