ಬಳ್ಳಾರಿ ಗಲಭೆಗೆ ತಲೆದಂಡ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್ ನೆಜ್ಜೂರು?

ಬಳ್ಳಾರಿ ಗಲಭೆಗೆ ತಲೆದಂಡ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್ ನೆಜ್ಜೂರು?


ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಹಿಂಸಾಚಾರದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್ ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸಾರ್ವಜನಿಕ ಸುದ್ದಿಗಳು ಹರಿದಾಡುತ್ತಿವೆ. ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಮಾತ್ರ ಸೇವಿಸಿದ್ದ ನಜ್ಜೂರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ, ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಈ ಸುದ್ದಿಯ ಅಧಿಕೃತ ಮೂಲಗಳು ಖಚಿತವಾಗಿಲ್ಲ.

ಬಳ್ಳಾರಿಯಲ್ಲಿ ಡ್ಯೂಟಿಗೆ ಹಾಜರಾದ ಕೆಲವೇ ಗಂಟೆಗಳಲ್ಲಿ ಕರ್ತವ್ಯ ಲೋಪದ ಆರೋಪದಡಿ ಪವನ್ ನಜ್ಜೂರ್ ಅವರನ್ನು ಸರ್ಕಾರ ಅಮಾನತುಗೊಳಿಸಿತು. 11 ವರ್ಷಗಳ ನಂತರ ಅವರಿಗೆ ಆಕ್ಸಿಕ್ಯೂಟಿವ್ ಹುದ್ದೆ ಸಿಕ್ಕಿತ್ತು. ಈ ಅಮಾನತು ಆದೇಶದಿಂದ ಮನನೊಂದು ಅವರು ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ, ಈ ಬಗ್ಗೆ ಇನ್ನಷ್ಟೇ ಅಧಿಕೃತ ಸ್ಪಷ್ಟನೆ ಲಭ್ಯವಾಗಬೇಕಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *