Headlines

ಬಳ್ಳಾರಿ ಗಲಭೆ: ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ

ಬಳ್ಳಾರಿ ಗಲಭೆ: ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ


ಬೆಂಗಳೂರು, ಜನವರಿ 03: ಬಳ್ಳಾರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಉಂಟಾದ ಉದ್ವಿಗ್ನ ಪರಿಸ್ಥಿತಿ ಮತ್ತು ಆತಂಕದ ವಾತಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲುಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಿನ್ನೆ ಸಂಜೆ ದೇವೇಗೌಡರು ಇಬ್ಬರು ನಾಯಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *