ಜನರೊಳಗೆ ಮಾನಭಂಗ ಮಾಡಿದವರಿಗೆ ಒಳ್ಳೆಯದಾಗಲಿ: ದಿಢೀರ್​ ಲೈವ್​ಗೆ ಬಂದ Anchor Anushree ಹೇಳಿದ್ದೇನು? | Anchor Anushree Reply To Trollers By Coming Live On Instagram Suc

ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ

ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ

ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ

ಬಂದು ಒದ್ದವರಿಗೆ ಭತ್ತದ ಗದ್ದೆ ಬೆಳೆಯಲಿ

ಜನರೊಳಗೆ ಮಾನಭಂಗ ಮಾಡಿದವರಿಗೆ

ಜೇನುತುಪ್ಪ ಸಕ್ಕರೆ ಊಟ ಆಗಲಿ ಅವರಿಗೆ

ಹಾನಿ ಬಾರದಂತಹ ಲೋಕ ಆಗಲಿ ಅವರಿಗೆ

ಮಹಾನುಭಾವ ಮುಕ್ತಿಯ ಕೊಡುವ

ನೆಲೆಯಾದಿಕೇಶವ…

ಎನ್ನುತ್ತಾ ಆ್ಯಂಕರ್​ ಅನುಶ್ರೀ (Anchor Anushree) ಕನಕದಾಸರ ಪದ್ಯವನ್ನು ಹೇಳುವ ಮೂಲಕ ತಮ್ಮನ್ನು ಟ್ರೋಲ್​ ಮಾಡುವವರಿಗೆ ಖಡಕ್​ ಉತ್ತರ ಕೊಟ್ಟಿದ್ದಾರೆ.

Source link

Leave a Reply

Your email address will not be published. Required fields are marked *