IND vs NZ: ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೂವರಿಗೆ ಅನ್ಯಾಯ, ಒಬ್ಬರ ವೃತ್ತಿಜೀವನ ಅಂತ್ಯ

IND vs NZ: ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೂವರಿಗೆ ಅನ್ಯಾಯ, ಒಬ್ಬರ ವೃತ್ತಿಜೀವನ ಅಂತ್ಯ


ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಿದ್ದ ತಂಡದಲ್ಲಿದ್ದ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ನೀಡಲಾಯಿತು. ಆದಾಗ್ಯೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ, ಕೆಲವರಿಗೆ ಅವಕಾಶ ನೀಡುವ ಸಲುವಾಗಿ ಕೆಲವರಿಗೆ ತಂಡದಿಂದ ಗೇಟ್‌ಪಾಸ್ ನೀಡಲಾಗಿದೆ.



Source link

Leave a Reply

Your email address will not be published. Required fields are marked *