ಎರಡೂವರೆ ಗಂಟೆಗೆ ಚಿತ್ರದ ಕಾಲಾವಧಿಯನ್ನು ಇಳಿಸಲಾಗಿತ್ತು. ಆದ್ರೆ ಅಭಿಮಾನಿಗಳ ಒತ್ತಾಯದ ಮೇರೆಗೆ ಸಿನಿಮಾ ಪ್ರಚಾರಕ್ಕಾಗಿಯೇ ಸ್ಪೆಷಲ್ ಸಾಂಗ್ ಶೂಟ್ ಮಾಡಿದ್ದರು. ‘ಆಫ್ರೋ ಟಪಾಂಗ್’ ಅನ್ನ ಸಿನಿಮಾದಲ್ಲಿ ಅಳವಡಿಸಲಾಗಿದೆ. ಈ ಹಾಡಿನಲ್ಲಿ ಶಿವಣ್ಣ, ಉಪ್ಪಿ ಹಾಗೂ ರಾಜ್ ಡ್ಯಾನ್ಸ್ ಅಭಿಮಾನಿಗಳಿಗೆ ಕಿಕ್ ಕೊಟ್ಟಿದೆ. ಈಗ ಸಿನಿಮಾದಲ್ಲೂ ಸೇರಿಸಿ ಬೆಳ್ಳಿತೆರೆ ಮೇಲೆ ತರಲಾಗ್ತಿದೆ.