ನಕ್ಸಲ್‌ ನಿಗ್ರಹಕ್ಕೆ ಪಣ ತೊಟ್ಟಿರುವ ಛತ್ತೀಸ್‌ಗಢದಲ್ಲಿ 2 ಎನ್‌ಕೌಂಟರ್‌ : 14 ನಕ್ಸಲರ ಹತ್ಯೆ | Chhattisgarh 14 Naxalites Killed In Two Encounters

ನಕ್ಸಲ್‌ ನಿಗ್ರಹಕ್ಕೆ ಪಣ ತೊಟ್ಟಿರುವ ಛತ್ತೀಸ್‌ಗಢದಲ್ಲಿ 2026ರ ಆರಂಭದಲ್ಲೇ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿಯು 14 ನಕ್ಸಲರನ್ನು ಹತ್ಯೆ ಮಾಡಿದ್ದಾರೆ ಹಾಗೂ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಸುಕ್ಮಾ/ ಬಿಜಾಪುರ: ನಕ್ಸಲ್‌ ನಿಗ್ರಹಕ್ಕೆ ಪಣ ತೊಟ್ಟಿರುವ ಛತ್ತೀಸ್‌ಗಢದಲ್ಲಿ 2026ರ ಆರಂಭದಲ್ಲೇ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿಯು 14 ನಕ್ಸಲರನ್ನು ಹತ್ಯೆ ಮಾಡಿದ್ದಾರೆ ಹಾಗೂ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಯಲ್ಲಿ

ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್‌ ಲಿಸ್ಟ್‌ನಲ್ಲಿದ್ದ ಮಂಗ್ಟು (ಡಿವಿಸಿಎಂ) ಮತ್ತು ಹಂಗಾ ಮಡ್ಕಮ್ ಗುಂಪಿಗೆ ಸೇರಿದ ಒಟ್ಟು 14 ನಕ್ಸಲರು ಬಲಿಯಾಗಿದ್ದಾರೆ.

12 ಬೋರ್‌ ರೈಫಲ್‌ ವಶ

ಈ ವೇಳೆ ಬಿಜಾಪುರದಲ್ಲಿ ಎಸ್‌ಎಲ್‌ಆರ್ ರೈಫಲ್‌, 12 ಬೋರ್‌ ರೈಫಲ್‌ನನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ವರ್ಷ ಛತ್ತೀಸ್‌ಗಢದಲ್ಲಿ 285 ನಕ್ಸಲರು ಹತ್ಯೆ ನಡೆದಿತ್ತು.

Source link

Leave a Reply

Your email address will not be published. Required fields are marked *