Headlines

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಇಳಿಕೆ

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಇಳಿಕೆ


ಬೆಂಗಳೂರು, ಜನವರಿ 4: ಸತತ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ತುಸು ತಗ್ಗಿವೆ. ಚಿನ್ನದ ಬೆಲೆ ಗ್ರಾಮಕ್ಕೆ 35 ರೂ ಕಡಿಮೆಯಾದರೆ, ಬೆಳ್ಳಿ ಬೆಲೆ 1 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಚಿನ್ನದ ಬೆಲೆಗಳಲ್ಲಿ (ಚಿನ್ನದ ದರಗಳು) ಅಲ್ಪ ವ್ಯತ್ಯಯ ಪ್ರಾಥಮಿಕ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,24,450 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,35,820 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,100 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,24,450 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,100 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 4ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,582 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,450 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,187 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 241 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,580 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,450 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 241 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,450 ರೂ
  • ಬೆಲೆ: 12,600 ರೂ
  • ಮುಂಬೈ: 12,450 ರೂ
  • ದೆಹಲಿ: 12,465 ರೂ
  • ಕೋಲ್ಕತಾ: 12,450 ರೂ
  • ಕೇರಳ: 12,450 ರೂ
  • ಅಹ್ಮದಾಬಾದ್: 12,455 ರೂ
  • ಜೈಪುರ: 12,465 ರೂ
  • ಲಕ್ನೋ: 12,465 ರೂ
  • ಭುವನೇಶ್ವರ್: 12,450 ರೂ

ಇದನ್ನೂ ಓದಿ: ಫೆಬ್ರುವರಿ 1, ಭಾನುವಾರ; ಅಂದೆ ಕೇಂದ್ರ ಬಜೆಟ್ ಮಂಡನೆ ಆಗುತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 555 ರಿಂಗಿಟ್ (12,323 ರೂಪಾಯಿ)
  • ದುಬೈ: 483.25 ಡಿರಾಮ್ (11,843 ರೂಪಾಯಿ)
  • ಅಮೆರಿಕ: 134.50 ಡಾಲರ್ (12,107 ರೂಪಾಯಿ)
  • ಸಿಂಗಾಪುರ: 173.50 ಸಿಂಗಾಪುರ ಡಾಲರ್ (12,141 ರೂಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,890 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,785 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (11,982 ರೂಪಾಯಿ)
  • ಕುವೇತ್: 39.34 ಕುವೇತಿ ದಿನಾರ್ (11,524 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 241 ರೂ
  • ಬೆಲೆ: 257 ರೂ
  • ಮುಂಬೈ: 241 ರೂ
  • ದೆಹಲಿ: 241 ರೂ
  • ಕೋಲ್ಕತಾ: 241 ರೂ
  • ಕೇರಳ: 257 ರೂ
  • ಅಹ್ಮದಾಬಾದ್: 241 ರೂ
  • ಜೈಪುರ: 241 ರೂ
  • ಲಕ್ನೋ: 241 ರೂ
  • ಭುವನೇಶ್ವರ್: 257 ರೂ
  • ಪುಣೆ: 241

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *