ಆ ಬಳಿಕ 2009, 2010 ಮತ್ತು 2012 ರಲ್ಲಿ ನಡೆದ ಆವೃತ್ತಿಯ ಆವೃತ್ತಿಯಲ್ಲಿ ಬಾಂಗ್ಲಾ ತಂಡ ನಿರಾಶಾದಾಯಕವಾಗಿತ್ತು, ಗುಂಪು ಹಂತದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ವಿಫಲವಾಯಿತು. 2014 ಮತ್ತು 2016 ರಲ್ಲಿ ಸೂಪರ್ 10 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾ, ಈ ಸುತ್ತಿನಲ್ಲಿ ಸತತ ಸೋಲುಗಳನ್ನು ಅನುಭವಿಸಿತು.