ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಸುದ್ದಿಯಲ್ಲಿದ್ದಾರೆ. ಕೊನೆಯ ವಾರಗಳಲ್ಲಿ ಅವರು ಜಗಳಕ್ಕೆ ಇಳಿದಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರಾಶಿಕಾನ ತಳ್ಳಿರೋದು ಪ್ರೋಮೋದಲ್ಲಿ ಕಾಣಿಸಿದೆ. ಇದು ಚರ್ಚೆ ಹುಟ್ಟುಹಾಕಿದೆ. ಈ ಕಾರಣಕ್ಕೆ ರಕ್ಷಿತಾನ ಎಲಿಮಿನೇಟ್ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ತಳ್ಳಾಡಿಕೊಂಡರೆ ಕೆಲವೊಮ್ಮೆ ಬಿಗ್ ಬಾಸ್ ಅನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಪ್ರಕರಣದಲ್ಲಿ ಬಿಗ್ ಬಾಸ್ ಅದನ್ನು ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.