Headlines

ಆನ್‌ಲೈನ್ ಗುರೂಜಿ ಮಾತು ನಂಬಿ 2 ಲಕ್ಷ ಕಳೆದುಕೊಂಡ ಮದುವೆ ಕನಸು ಕಂಡಿದ್ದ ಬೆಂಗಳೂರಿನ ಯುವತಿ! | A Young Woman Lost Rs 2 Lakhs By Believing Guruji S Words Mrq

ಮದುವೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದರಿಂದ ಯುವತಿ ಹಣ ವಾಪಸ್ ಕೇಳಿದ್ದಾರೆ. ಅದಕ್ಕೆ ಹಣ ನೀಡುವುದಿಲ್ಲ. ಏನು ಮಾಡುತ್ತಿಯೋ ಮಾಡಿಕೋ ಎಂದು ಗುರೂಜಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. 

ಈ ಸಂಬಂಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾತುಕತೆ, ಹಣ ವರ್ಗಾವಣೆ ಎಲ್ಲವೂ ಆನ್‌ಲೈನ್ ಮೂಲಕ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಕುಟುಂಬದ ರಂಪಾಟಕ್ಕೆ 29ರ ಯುವಕ ಬಲಿ

Source link

Leave a Reply

Your email address will not be published. Required fields are marked *