Skip to content
March 30, 2026
  • Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 
  • Allu Arjun: ಚಿರಂಜೀವಿ ನಂತರ ಅಲ್ಲು ಅರ್ಜುನ್‌ಗೆ ಪ್ರಾಣಕ್ಕಿಂತ ಹೆಚ್ಚು ಇಷ್ಟವಾದ ಹೀರೋ ಯಾರು? ಕಾರಣವೇನು? | Allu Arjun Reveals His Favorite Hero After Chiranjeevi Is Ram Charan Gvd
  • Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ
  • ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸಂಜನಾ ಬುರ್ಲಿ ಪ್ರೀ ವೆಡ್ಡಿಂಗ್‌ನಲ್ಲಿ ಮೇಳೈಸಿದ ಸಂಪ್ರದಾಯ: ಸೀರೆಗೆ ಫ್ಯಾನ್ಸ್ ಫಿದಾ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

    Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

    40 minutes ago
  • Allu Arjun: ಚಿರಂಜೀವಿ ನಂತರ ಅಲ್ಲು ಅರ್ಜುನ್‌ಗೆ ಪ್ರಾಣಕ್ಕಿಂತ ಹೆಚ್ಚು ಇಷ್ಟವಾದ ಹೀರೋ ಯಾರು? ಕಾರಣವೇನು? | Allu Arjun Reveals His Favorite Hero After Chiranjeevi Is Ram Charan Gvd

    Allu Arjun: ಚಿರಂಜೀವಿ ನಂತರ ಅಲ್ಲು ಅರ್ಜುನ್‌ಗೆ ಪ್ರಾಣಕ್ಕಿಂತ ಹೆಚ್ಚು ಇಷ್ಟವಾದ ಹೀರೋ ಯಾರು? ಕಾರಣವೇನು? | Allu Arjun Reveals His Favorite Hero After Chiranjeevi Is Ram Charan Gvd

    2 hours ago
  • Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

    Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ

    3 hours ago
  • ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸಂಜನಾ ಬುರ್ಲಿ ಪ್ರೀ ವೆಡ್ಡಿಂಗ್‌ನಲ್ಲಿ ಮೇಳೈಸಿದ ಸಂಪ್ರದಾಯ: ಸೀರೆಗೆ ಫ್ಯಾನ್ಸ್ ಫಿದಾ

    ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸಂಜನಾ ಬುರ್ಲಿ ಪ್ರೀ ವೆಡ್ಡಿಂಗ್‌ನಲ್ಲಿ ಮೇಳೈಸಿದ ಸಂಪ್ರದಾಯ: ಸೀರೆಗೆ ಫ್ಯಾನ್ಸ್ ಫಿದಾ

    3 hours ago
  • Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

    MI vs KKR: 13 ವರ್ಷಗಳ ಸತತ ಸೋಲಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್

    3 hours ago
  • Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

    ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

    3 hours ago
  • Home
  • ಈಗ ಕನ್ನಡ
  • ಅಧಿಕೃತವಾಗಿ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ರು ಪ್ರತಾಪ್ ಸಿಂಹ; ಇದುವೇ ಇವರ ವಿಧಾನಸಭಾ ಕ್ಷೇತ್ರ! | Former Mp Bjp Leader Pratap Simha Officially Enters State Politics Mrq
  • ಈಗ ಕನ್ನಡ

ಅಧಿಕೃತವಾಗಿ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ರು ಪ್ರತಾಪ್ ಸಿಂಹ; ಇದುವೇ ಇವರ ವಿಧಾನಸಭಾ ಕ್ಷೇತ್ರ! | Former Mp Bjp Leader Pratap Simha Officially Enters State Politics Mrq

anil3 months ago01 mins
ಅಧಿಕೃತವಾಗಿ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ರು ಪ್ರತಾಪ್ ಸಿಂಹ; ಇದುವೇ ಇವರ ವಿಧಾನಸಭಾ ಕ್ಷೇತ್ರ! | Former Mp Bjp Leader Pratap Simha Officially Enters State Politics Mrq

ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ, ಅವರು ಮೈಸೂರಿನ ಒಕ್ಕಲಿಗರ ಪ್ರಾಬಲ್ಯವಿರುವ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯನ್ನು ಬಲಪಡಿಸಿದ್ದಾರೆ.

2 Min read

Published : Jan 05 2026, 10:43 AM IST

16

ರಾಜ್ಯ ರಾಜಕಾರಣಕ್ಕೆ ಮಾಜಿ ಸಂಸದರಾದ ಪ್ರತಾಪ್ ಸಿಂಹ ಪ್ರವೇಶ

Image Credit : Pratap Simha FB

ರಾಜ್ಯ ರಾಜಕಾರಣಕ್ಕೆ ಮಾಜಿ ಸಂಸದರಾದ ಪ್ರತಾಪ್ ಸಿಂಹ ಪ್ರವೇಶ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಪ್ರತಾಪ್ ಸಿಂಹ ಇದೀಗ ರಾಜ್ಯ ರಾಜಕಾರಣದತ್ತ ಮುಖ ಮಾಡಿದ್ದಾರೆ. ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ ತಮ್ಮ ಮುಂದಿನ ರಾಜಕೀಯ ಜೀವನದ ಕರ್ತವ್ಯ ಪಥ ಯಾವುದು ಎಂಬುದರ ಮಾಹಿತಿಯನ್ನು ನೀಡಿದ್ದಾರೆ.

26

ಯಾವ ವಿಧಾನಸಭಾ ಕ್ಷೇತ್ರ?

Image Credit : our own

ಯಾವ ವಿಧಾನಸಭಾ ಕ್ಷೇತ್ರ?

ಕೆಲ ತಿಂಗಳ ಹಿಂದೆಯಷ್ಟೇ ಸ್ಥಳೀಯ ಪತ್ರಿಕೆಗೆ ಸಂದರ್ಶನ ನೀಡಿದ್ದ ಪ್ರತಾಪ್ ಸಿಂಹ, ರಾಜ್ಯ ರಾಜಕಾರಣಕ್ಕೆ ಬರುತ್ತಿರುವ ಮಾಹಿತಿಯನ್ನು ನೀಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿನ ವಿಧಾನಸಭಾ ಕ್ಷೇತ್ರದಿಂದಲೇ ರಾಜ್ಯ ರಾಜಕಾರಣ ಆರಂಭಿಸುತ್ತೇನೆ ಎಂದಿದ್ದರು. ಆದ್ರೆ ಯಾವ ವಿಧಾನಸಭಾ ಕ್ಷೇತ್ರ ಎಂಬುದರ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಆ ಕುತೂಹಲಕ್ಕೆ ಪ್ರತಾಪ್ ಸಿಂಹ ತೆರೆ ಎಳೆದಿದ್ದಾರೆ.

36

ಕ್ಯಾಲೆಂಡರ್‌ ಬಿಡುಗಡೆ

Image Credit : our own

ಕ್ಯಾಲೆಂಡರ್‌ ಬಿಡುಗಡೆ

ಪ್ರತಾಪ್ ಸಿಂಹ ಸ್ನೇಹ ಬಳಗದ ಹೆಸರಿನಲ್ಲಿ ಕ್ಯಾಲೆಂಡರ್‌ ಬಿಡುಗಡೆ ಮಾಡಲಾಗಿದೆ. ಈ ಕ್ಯಾಲೆಂಡರ್‌ನಲ್ಲಿ ಪ್ರಧಾನಿ ಮೋದಿ ಫೋಟೊ ಜೊತೆಗೆ ಪ್ರತಾಪ್ ಸಿಂಹ ಅವರ ಫೋಟೋ ಮತ್ತು ಬಿಜೆಪಿ ಚಿಹ್ನೆಯನ್ನು ಬಳಸಲಾಗಿದೆ. ಕ್ಯಾಲೆಂಡರ್ ನ ಪ್ರತಿ ಹಾಳೆಯಲ್ಲಿ ಈ ಹಿಂದೆ ಮೈಸೂರು-ಕೊಡಗು ಸಂಸದರಾಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಫೋಟೋ ಬಳಕೆ ಮಾಡಲಾಗಿದೆ.

46

ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ವಿಧಾನಸಭಾ ಕ್ಷೇತ್ರ

Image Credit : Pratap Simha FB

ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ವಿಧಾನಸಭಾ ಕ್ಷೇತ್ರ

56

ಚಾಮರಾಜ ಕ್ಷೇತ್ರದ ಬಿಜೆಪಿ ಮುಖಂಡರು

Image Credit : Pratap Simha FB

ಚಾಮರಾಜ ಕ್ಷೇತ್ರದ ಬಿಜೆಪಿ ಮುಖಂಡರು

66

ಚಾಮರಾಜ ಕ್ಷೇತ್ರ ಯಾಕೆ?

Image Credit : Asianet News

ಚಾಮರಾಜ ಕ್ಷೇತ್ರ ಯಾಕೆ?

ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ. ಇಲ್ಲಿಯ ಮತದಾರರು ಕೆಲಸ ನೋಡಿ ಪ್ರೀತಿ ತೋರಿಸುವ ಜನ. ಒಕ್ಕಲಿಗೆ ಲೆಕ್ಕದಲ್ಲೇ ಈ ಕ್ಷೇತ್ರ ನೋಡುತ್ತಿಲ್ಲ. ಇಲ್ಲಿ ಎಲ್ಲ ರೀತಿಯ ವರ್ಗದ ಜನರಿದ್ದಾರೆ. ಪ್ರಜ್ಞಾವಂತ ಬುದ್ಧಿವಂತರಿದ್ದಾರೆ. ಹೀಗಾಗಿ ಸಹಜವಾಗಿ ನನ್ನ ಆಯ್ಕೆಯಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ಸಮತೋಲನ ಕಳೆದುಕೊಂಡು ಸ್ಕೂಟಿಯಿಂದ ಬಿದ್ದ ಅಮ್ಮ-ಮಗಳು, ತಲೆ ಮೇಲೆ ಟ್ರಕ್ ಹರಿದು ಇಬ್ಬರೂ ಸಾವು
Next: ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!

Leave a Reply Cancel reply

Your email address will not be published. Required fields are marked *

Related News

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

anil40 minutes ago 0
Allu Arjun: ಚಿರಂಜೀವಿ ನಂತರ ಅಲ್ಲು ಅರ್ಜುನ್‌ಗೆ ಪ್ರಾಣಕ್ಕಿಂತ ಹೆಚ್ಚು ಇಷ್ಟವಾದ ಹೀರೋ ಯಾರು? ಕಾರಣವೇನು? | Allu Arjun Reveals His Favorite Hero After Chiranjeevi Is Ram Charan Gvd

Allu Arjun: ಚಿರಂಜೀವಿ ನಂತರ ಅಲ್ಲು ಅರ್ಜುನ್‌ಗೆ ಪ್ರಾಣಕ್ಕಿಂತ ಹೆಚ್ಚು ಇಷ್ಟವಾದ ಹೀರೋ ಯಾರು? ಕಾರಣವೇನು? | Allu Arjun Reveals His Favorite Hero After Chiranjeevi Is Ram Charan Gvd

anil2 hours ago 0
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ

anil3 hours ago 0
ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸಂಜನಾ ಬುರ್ಲಿ ಪ್ರೀ ವೆಡ್ಡಿಂಗ್‌ನಲ್ಲಿ ಮೇಳೈಸಿದ ಸಂಪ್ರದಾಯ: ಸೀರೆಗೆ ಫ್ಯಾನ್ಸ್ ಫಿದಾ

ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸಂಜನಾ ಬುರ್ಲಿ ಪ್ರೀ ವೆಡ್ಡಿಂಗ್‌ನಲ್ಲಿ ಮೇಳೈಸಿದ ಸಂಪ್ರದಾಯ: ಸೀರೆಗೆ ಫ್ಯಾನ್ಸ್ ಫಿದಾ

anil3 hours ago 0
all rights reserved kannadaprajavani.in@2025 Powered By BlazeThemes.