Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ


ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿಯಾಗಿ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (ಚಿನ್ನದ ದರಗಳು) ಗ್ರಾಮಕ್ಕೆ 145 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,37,400 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,700 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,25,950 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,700 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 5ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,305 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,595 ರೂ
  • ಬೆಲೆ: 12,680 ರೂ
  • ಮುಂಬೈ: 12,595 ರೂ
  • ದೆಹಲಿ: 12,610 ರೂ
  • ಕೋಲ್ಕತಾ: 12,595 ರೂ
  • ಕೇರಳ: 12,595 ರೂ
  • ಅಹ್ಮದಾಬಾದ್: 12,600 ರೂ
  • ಜೈಪುರ: 12,610 ರೂ
  • ಲಕ್ನೋ: 12,610 ರೂ
  • ಭುವನೇಶ್ವರ್: 12,595 ರೂ

ಇದನ್ನೂ ಓದಿ: ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 560 ರಿಂಗಿಟ್ (12,399 ರೂಪಾಯಿ)
  • ದುಬೈ: 483.25 ಡಿರಾಮ್ (11,874 ರೂಪಾಯಿ)
  • ಅಮೆರಿಕ: 134.50 ಡಾಲರ್ (12,138 ರೂಪಾಯಿ)
  • ಸಿಂಗಾಪುರ: 173.50 ಸಿಂಗಾಪುರ ಡಾಲರ್ (12,159 ರೂಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,921 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,815 ರೂಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (12,013 ರೂಪಾಯಿ)
  • ಕುವೇತ್: 39.34 ಕುವೇತಿ ದಿನಾರ್ (11,550 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 247 ರೂ
  • ಬೆಲೆ: 265 ರೂ
  • ಮುಂಬೈ: 247 ರೂ
  • ದೆಹಲಿ: 247 ರೂ
  • ಕೋಲ್ಕತಾ: 247 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 247 ರೂ
  • ಜೈಪುರ: 247 ರೂ
  • ಲಕ್ನೋ: 247 ರೂ
  • ಭುವನೇಶ್ವರ್: 265 ರೂ
  • ಪುಣೆ: 247

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *