Headlines

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ


ಸ್ಪಂದನಾ ಸೋಮಣ್ಣ ಅವರು ಬಾಯ್‌ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವಾ ಅನ್ನೋದನ್ನ ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್ ನ ಎಂಜಾ ಮಾಡ್ತೀನಿ’ ಸ್ಥಳದಲ್ಲಿ ಸ್ಪಂದನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *