Headlines

16 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ಫೈನಲ್ ಸೋಲು..!

16 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ಫೈನಲ್ ಸೋಲು..!


ಇನ್ನು ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಟ್ರೋಫಿ ಗೆದ್ದಿದ್ದು 2013 ರಲ್ಲಿ. ಆ ಬಳಿಕ 2015, 2017, 2019 ಮತ್ತು 2020 ರಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ. ಈ ಮೂಲಕ ಐಪಿಎಲ್ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದೆನಿಸಿಕೊಂಡಿದೆ.



Source link

Leave a Reply

Your email address will not be published. Required fields are marked *