Headlines

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ


ಪುಟಾಣಿಗಳೇ (ಚಿಕ್ಕ ಮಕ್ಕಳು) ಹಾಗೆ, ಮನೆಯಲ್ಲಿ ಶ್ವಾನಗಳಿದ್ದರೆ ಅವುಗಳ ಜೊತೆಗೆ ಹೆಚ್ಚು ಸಮಯ ಕಳೆಯುತ್ತವೆ. ಈ ಮನೆಯ ಮುದ್ದಿನ ಶ್ವಾನಗಳು (ನಾಯಿಗಳು) ಪುಟ್ಟ ಮಕ್ಕಳಿಗೆ ಕಾವಲಾಗಿರುವುದನ್ನು ನೀವು ನೋಡುತ್ತೀರಿ. ಆದರೆ ಪುಟ್ಟ ಹುಡುಗನೊಬ್ಬ ನಾಯಿಮರಿಯನ್ನು ಮಡಿಲಿನಲ್ಲಿ ಮಗುವಿನಂತೆ ಮಲಗಿಸಿ ಮುದ್ದಿಸಿರುವ ದೃಶ್ಯ ನೆಟ್ಟಿಗರ ಕಣ್ಮನ ಸೆಳೆದಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಂಜುನಾಥ್ ಲೋಕಪುರ್ (manjunath_lokapur) ಹೆಸರಿನ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಪುಟ್ಟ ಹುಡುಗನ ಮಡಿಲಿನಲ್ಲಿ ಶ್ವಾನದ ಮರಿಯೊಂದು ಮಲಗಿರುವುದು ಕಂಡುಬಂದಿದೆ. ಹೌದು, ಬೀದಿ ಬದಿಯಲ್ಲಿ ಕುಳಿತಿರುವ ಪುಟ್ಟ ಬಾಲಕನು ಚಳಿಯಾಗದಂತೆ ನಾಯಿಮರಿಗೆ ಟವೆಲ್ ಸುತ್ತಿದ್ದಾನೆ. ಈ ನಾಯಿಮರಿಯೂ ಪುಟ್ಟ ಹುಡುಗನ ಮಡಿಲಿನಲ್ಲಿ ಹಾಯಾಗಿ ಮಲಗಿರುವುದು ಕಂಡು ಬರುತ್ತದೆ. ಈ ವೇಳೆ ದಾರಿಹೋಕನಾಗಿದ್ದಾಗ ಈ ಪುಟ್ಟ ಹುಡುಗನ ಕೈಗೆ ಒಂದಿಷ್ಟು ಕಾಸು ಕೊಟ್ಟು ಮಾತನಾಡುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ತನ್ನ ಟಿಫಿನ್ ಬಾಕ್ಸ್‌ನಲ್ಲಿ ಊಟವನ್ನು ಕೊಟ್ಟು ಬೀದಿನಾಯಿಯ ಹಸಿವು ನೀಗಿಸಿದ ಪುಟ್ಟ ಬಾಲಕಿ

ಈ ವಿಡಿಯೋ ಅಧಿಕವಾಗಿ ವೀಕ್ಷಿಸಿದ್ದು, ಒಬ್ಬ ಬಳಕೆದಾರನೇ ಮುದ್ದಾಗಿದೆ. ಇತರರು, ಮುಗ್ಧ ಮನಸ್ಸುಗಳು ಎಂದು ಹೇಳಿದ್ದಾರೆ, ಇನ್ನು ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿದ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *