Headlines

ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ

ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ


ಆಯಶಸ್ ಸರಣಿಯಲ್ಲಿ ಟ್ರಾವಿಸ್ ಹೆಡ್ (ಟ್ರಾವಿಸ್ ಹೆಡ್) ಸಿಡಿಲಬ್ಬರ ಮುಂದುವರೆದಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಈ ಸರಣಿಯ 5ನೇ ಪಂದ್ಯದಲ್ಲೂ ಹೆಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಎಂಬುದು ವಿಶೇಷ. ಈ ಮ್ಯಾಚ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್‌ನಲ್ಲಿ 384 ರನ್ ಕಲೆಹಾಕಿದ್ದರು.



Source link

Leave a Reply

Your email address will not be published. Required fields are marked *