Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ


ಬೆಂಗಳೂರು, ಜನವರಿ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಭರ್ಜರಿ ಏರಿಕೆ ಕಂಡಿವೆ. ನಿನ್ನೆ ಗ್ರಾಮಕ್ಕೆ 145 ರೂ ಏರಿದ್ದ ಚಿನ್ನದ ಬೆಲೆ (ಚಿನ್ನದ ದರ) ಇವತ್ತು 130 ರೂ ಹೆಚ್ಚಿದೆ. ಎರಡು ದಿನದಲ್ಲಿ 275 ರೂ ಬೆಲೆ ಏರಿಕೆಯಾಗಿದೆ. ವಿದೇಶದಲ್ಲಿ ಹೆಚ್ಚಿನ ಚಿನ್ನದ ಬೆಲೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಕೂಡ ಭರ್ಜರಿ ಕಂಡಿದೆ. ನಿನ್ನೆ ಆರು ರೂ ಹೆಚ್ಚಿದೆ ಅದರ ಬೆಲೆ ಇಂದೂ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,250 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,38,820 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,27,250 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,300 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 6ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,882 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,725 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,412 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 253 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,882 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,725 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 253 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,725 ರೂ
  • ಬೆಲೆ: 12,830 ರೂ
  • ಮುಂಬೈ: 12,725 ರೂ
  • ದೆಹಲಿ: 12,740 ರೂ
  • ಕೋಲ್ಕತಾ: 12,725 ರೂ
  • ಕೇರಳ: 12,725 ರೂ
  • ಅಹ್ಮದಾಬಾದ್: 12,730 ರೂ
  • ಜೈಪುರ: 12,740 ರೂ
  • ಲಕ್ನೋ: 12,740 ರೂ
  • ಭುವನೇಶ್ವರ್: 12,725 ರೂ

ಇದನ್ನೂ ಓದಿ: ಐಪಿಎಫ್ ಅಕೌಂಟ್‌ನಿಂದ ಎಲ್ ಐಸಿ ಪ್ರೀಮಿಯಂ ಕಟ್ಟುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 565 ರಿಂಗಿಟ್ (12,557 ರೂಪಾಯಿ)
  • ದುಬೈ: 496.50 ಡಿರಾಮ್ (12,184 ರೂಪಾಯಿ)
  • ಅಮೆರಿಕ: 138 ಡಾಲರ್ (12,439 ರೂಪಾಯಿ)
  • ಸಿಂಗಾಪುರ: 176.80 ಸಿಂಗಾಪುರ ಡಾಲರ್ (12,445 ರೂಪಾಯಿ)
  • ಕತಾರ್: 495 ಕತಾರಿ ರಿಯಾಲ್ (12,240 ರೂ)
  • ಸೌದಿ ಅರೇಬಿಯಾ: 503 ಸೌದಿ ರಿಯಾಲ್ (12,088 ರುಪಾಯಿ)
  • ಓಮನ್: 52.65 ಒಮಾನಿ ರಿಯಾಲ್ (12,326 ರೂಪಾಯಿ)
  • ಕುವೇತ್: 40.50 ಕುವೇತಿ ದಿನಾರ್ (11,886 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 253 ರೂ
  • ಬೆಲೆ: 271 ರೂ
  • ಮುಂಬೈ: 253 ರೂ
  • ದೆಹಲಿ: 253 ರೂ
  • ಕೋಲ್ಕತಾ: 253 ರೂ
  • ಕೇರಳ: 271 ರೂ
  • ಅಹ್ಮದಾಬಾದ್: 253 ರೂ
  • ಜೈಪುರ: 253 ರೂ
  • ಲಕ್ನೋ: 253 ರೂ
  • ಭುವನೇಶ್ವರ್: 271 ರೂ
  • ಪುಣೆ: 253

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *