ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್ಗೂ ಬರಲು ಅರ್ಹರಲ್ಲ.