ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ: ಮುದ್ದಾದ ಚಿತ್ರಗಳು ಇಲ್ಲಿವೆ

ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ: ಮುದ್ದಾದ ಚಿತ್ರಗಳು ಇಲ್ಲಿವೆ


ಗ್ರಾಮದ ರೈತ ನಾಗರಾಜ್ ಮಡಿವಾಳರ ಮನೆಯಲ್ಲಿ ತೊಟ್ಟಿಲಿಗೆ ತೆಂಗಿನ ಗರಿ, ತಳಿರು ತೋರಣ, ಹೂವುಗಳಿಂದ ಶೃಂಗಾರ ಮಾಡಲಾಗಿತ್ತು, ಅಕ್ಷರಶಃ ಹಬ್ಬದ ವಾತಾವರಣದ ಸ್ಥಳದಲ್ಲಿ ಮನೆ ಮಾಡಿತ್ತು. ಸಂಪ್ರದಾಯದಂತೆ ಮುದ್ದಾದ ಕರುಗಳನ್ನು ತೊಟ್ಟಿಲಿಗೆ ಹಾಕಿ ನೆರೆದಿದ್ದವರು ಸಂತಸಪಟ್ಟರು. ಮಠಾಧೀಶರು ಕೂಡ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.



Source link

Leave a Reply

Your email address will not be published. Required fields are marked *