ನೆಚ್ಚಿನ ಹಿರೋನ ಬರ್ತ್ಡೇ ಎಂದಾಗ ಕಟೌಟ್ ಹಾಕದಿದ್ದರೆ. ಅದಕ್ಕೆ ಹಾಲಿನ ಅಭಿಷೇಕ ಮಾಡಿದರು. ಈಗ ಯಶ್ ಅಭಿಮಾನಿಗಳು ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಜನವರಿ 8 ಯಶ್ ಜನ್ಮದಿನ. ಹೀಗಾಗಿ, ನಮ್ಮ ಮೆಟ್ರೋದಲ್ಲಿ ಯಶ್ ಫೋಟೋ ರಾರಾಜಿಸಲಿದೆ. ಅಭಿಮಾನಿ ಸಂಘಟನೆಗಳು ಮೆಟ್ರೋಗೆ ಜಾಹಿರಾತು ನೀಡಿ, ಯಶ್‌ಗೆ ಬರ್ತ್ತೇ ವಿಶ್ವ. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.