Bengaluru: ಡ್ರಗ್ಸ್​ ದಂಧೇಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

Bengaluru: ಡ್ರಗ್ಸ್​ ದಂಧೇಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

Bengaluru: ಡ್ರಗ್ಸ್​ ದಂಧೇಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಬೆಂಗಳೂರು, ಜನವರಿ 06: ಹೊಸ ವರ್ಷದ ಸಂಭ್ರಮದ ಬೆಂಗಳೂರು ಪೊಲೀಸರ ನಡುವೆ 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಲಾಗಿದೆ. ಅಶೋಕನಗರ ಪೊಲೀಸ್ ಠಾಣಾ ದಾಳಿಯಲ್ಲಿ ಅಂದಾಜು 3.16 ಕೋಟಿ ರೂ. ಮೌಲ್ಯದ, 3 ಕೆ.ಜಿ. 169 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ತಾರಿಕ್ ಇಕ್ಬಾಲ್, ಶೇಕ್ ಹಮ್ಮದ್ ಅರ್ಬಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ನಿವಾಸಿಗಳಾಗಿದ್ದರೆ, ಹೊಸ ವರ್ಷದ ಪಾರ್ಟಿಗಳಿಗೆ ಮಾದಕ ವಸ್ತುಗಳನ್ನು ಪೂರೈಸಲು ಸಿದ್ಧತೆ ನಡೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ಸೂಚಿಸಲಾಗಿದೆ. ಡ್ರಗ್ಸ್‌ಗಳನ್ನು ನೈಜೀರಿಯಾ ಮೂಲದ ವ್ಯಕ್ತಿಯಿಂದ ಪಡೆದಿರುವ ಶಂಕೆ ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *