ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್


ಸ್ಟೀವ್ ಸ್ಮಿತ್ (ಸ್ಟೀವ್ ಸ್ಮಿತ್) ಟೆಸ್ಟ್ ಕ್ರಿಕೆಟ್‌ನಲ್ಲಿ 37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಈ ಆಟದ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬ್ಯಾಟಿಂಗ್ ಮಾಡಿ 384 ರನ್ ಕಲೆಹಾಕಿತು.



Source link

Leave a Reply

Your email address will not be published. Required fields are marked *