Headlines

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್ ನಿರ್ಧರಿಸಿದೆ. ಇತ್ತೀಚೆಗೆ ಸಿದ್ದರಾಮಯ್ಯ ಸಿಎಂ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿದ್ದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *