ಧೋನಿ, ಕೊಹ್ಲಿ, ರೋಹಿತ್‌ರಿಂದಲೂ ಮಾಡಲಾಗದ ಅಪರೂಪದ ದಾಖಲೆ ಬರೆದ ವೈಭವ್‌ ಸೂರ್ಯವಂಶಿ

ಧೋನಿ, ಕೊಹ್ಲಿ, ರೋಹಿತ್‌ರಿಂದಲೂ ಮಾಡಲಾಗದ ಅಪರೂಪದ ದಾಖಲೆ ಬರೆದ ವೈಭವ್‌ ಸೂರ್ಯವಂಶಿ

ಭಾರತದ ಯುವ ಪ್ರತಿಭಾನ್ವಿತ ಬ್ಯಾಟರ್ ವೈಭವ್ ಸೂರ್ಯವಂಶಿ, ಇದೀಗ ದಕ್ಷಿಣ ಆಫ್ರಿಕಾ ಎದುರಿನ ಅಂಡರ್-19 ಏಕದಿನ ಸರಣಿಯಲ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ವೈಭವ್ ಸೂರ್ಯವಂಶಿ, ಕ್ರಿಕೆಟ್ ದಿಗ್ಗಜರಿಂದಲೂ ಮಾಡಲಾಗದ ದಾಖಲೆ ಬರೆದಿದ್ದಾರೆ.

Source link

Leave a Reply

Your email address will not be published. Required fields are marked *