‘ಕಾಂತಾರ: ಅಧ್ಯಾಯ 1’ ಚಿತ್ರ ಅಕ್ಟೋಬರ್‌ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರದ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ ಕನ್ನಡ ವಾಹಿನಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಆದರೆ, ಅವರು ದಿನಾಂಕ ರಿವೀಲ್ ಮಾಡಿಲ್ಲ. ಸಾಮಾನ್ಯವಾಗಿ ವಿಶೇಷ ಸಂದರ್ಭಗಳಲ್ಲಿ ಈ ಸಿನಿಮಾಗಳನ್ನು ಪ್ರಸಾರ ಮಾಡುತ್ತಾರೆ. ಹೀಗಾಗಿ, ‘ಕಾಂತಾರ: ಅಧ್ಯಾಯ 1’ ಸಂಕ್ರಾಂತಿಗೆ ಪ್ರಸಾರವಾಗಿದೆ ಎಂದು ಅಂದಾಜಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.