ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ

ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ


ವಾಷಿಂಗ್ಟನ್, ಜನವರಿ 09: ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್ ಲುಟ್ನಿಕ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್ ಟ್ರಂಪ್ಗೆ ಕರೆ ಮಾಡಿದ ಕಾರಣ ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ.

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು, ಹೊವಾರ್ಡ್ ಲುಟ್ನಿಕ್ ಮಾತನಾಡಿ, ತಾವು ಸಿದ್ಧಪಡಿಸಿದ್ದಾಗಿ ಹೇಳಿರುವ ಅವರು, ಒಂದು ತೀರ್ಮಾನಕ್ಕೆ ಬರಲು, ಮೋದಿ ಟ್ರಂಪ್‌ಗೆ ಕರೆ ಮಾಡುವುದು ಅಗತ್ಯವಾಗಿತ್ತು , ಭಾರತ ಈ ಒಪ್ಪಂದದಿಂದ ತೃಪ್ತರಾಗಲಿಲ್ಲ ಮತ್ತು ಮೋದಿ ಕರೆ ಮಾಡಲಿಲ್ಲ.

ಈ, ಈ ಒಪ್ಪಂದವು ಸ್ಥಗಿತಗೊಂಡಿದೆ. ಭಾರತದೊಂದಿಗೆ ಮಾಡಿಕೊಂಡಿದ್ದ ವ್ಯಾಪಾರ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದಿದೆ ಎಂದು ಅವರು ಹೇಳಿದ್ದಾರೆ.ನಾವು ಇನ್ನು ಮುಂದೆ ಅದನ್ನು ಪರಿಗಣಿಸುವುದಿಲ್ಲ ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *