ಗಿಲ್ಲಿ ನಟ ಅವರು ಸಖತ್ ಕ್ರೇಜ್ ಆಗಿದ್ದಾರೆ. ಅವರು ಇನ್ಸ್ಟಾಗ್ರಾಮ್ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಕಾಣಿಸಿಕೊಂಡಿದ್ದಾರೆ. ಅವರ ಕ್ರೇಜ್ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಅಭಿಮಾನಿಯೋರ್ವ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಇದು ಗಿಲ್ಲಿ ಕ್ರೇಜ್‌ಗೆ ಹಿಡಿದ ಕೈಗನ್ನಡಿ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.