ಬೆಂಗಳೂರು, ಜನವರಿ 09: ಪಕ್ಷದ ಅಧ್ಯಕ್ಷ ಗಿರಿ ಕೊಟ್ರೆ ಮಂತ್ರಿ ಸ್ಥಾನ ಬಿಡ್ತಿನಿ ಎಂದು ಸಚಿವರಾಗಿದ್ದಾಗಲೇ ಹೇಳಿದ್ದೆ. ಈಗ ಬಿಡೋಕೆ ಯಾವುದೇ ಸ್ಥಾನ ಬಾಕಿ ಇಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾದ್ರೆ ಪಕ್ಷ ಸಂಘಟನೆ ಮಾಡ್ತೀನಿ. ಹೈಕಮಾಂಡ್ಗೆ ಈ ಬಗ್ಗೆ ವಿಷಯ ತಿಳಿಸಿದ್ದೇನೆ ಎಂದು ಮಾಜಿ ಸಚಿವೆ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಸಂಪುಟ ಪುನಾರಚನೆ ಆದರೆ ಮತ್ತೆ ಸಚಿವರು ಆಗ್ತೀರಾ ಎಂಬ ಪ್ರಶ್ನೆಗೂ ಉತ್ತರಿಸಿದರು ಅವರು, ಸಚಿವನಾದರೂ ಹೀಗೆ ಇರತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ. ನಾನು ಯಾವತ್ತೂ ಹುಡುಕಿಕೊಂಡು ಹೋದವನಲ್ಲ ಎಂದು ಅಧಿಕಾರ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.