ಬೆಂಗಳೂರಿಗೆ ಡೆಲಿವರಿ ಬಾಯ್ ಕೆಲಸಕ್ಕೆ ಬಂದ ಬಿಹಾರ ಕಾರ್ಮಿಕ; ತನ್ನದಲ್ಲದ ತಪ್ಪಿಗೆ ಪೆಟ್ಟುತಿಂದು ವಾಪಸ್ ಹೋದ! | Bengaluru Delivery Boy Thrashed In Mahadevapura Then Goes To Native Bihar Sat

ಹಲ್ಲೆಗೊಳಗಾದ ದೀಪಕ್ ಸಹೋದ್ಯೋಗಿ ವರುಣ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ‘ದೀಪಕ್ ಕಳೆದ ಒಂದು ವರ್ಷದಿಂದ ನಮ್ಮ ಜೊತೆ ಕೆಲಸ ಮಾಡುತ್ತಿದ್ದ. 24 ಗಂಟೆ ಸರ್ವೀಸ್ ನೀಡುವ ನಮಗೆ ಟ್ರಾಫಿಕ್ ನಡುವೆ ಕೆಲಸ ಮಾಡುವುದು ಸವಾಲಿನ ಕೆಲಸ. 10 ನಿಮಿಷ ಲೇಟ್ ಆದರೂ ಜನ ರೇಗಾಡುತ್ತಾರೆ. ಎಲ್ಲಿಂದಲೋ ಬಂದು ಹೊಟ್ಟೆಪಾಡಿಗಾಗಿ ಬದುಕು ಕಟ್ಟಿಕೊಂಡವರ ಮೇಲೆ ಇಂತಹ ಹಲ್ಲೆ ಮಾಡಬಾರದು. 

ದೀಪಕ್ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ನೊಂದು ತನ್ನ ಊರಿಗೆ ವಾಪಸ್ ಹೋಗಿದ್ದಾನೆ’ ಎಂದಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Source link

Leave a Reply

Your email address will not be published. Required fields are marked *