Headlines

ಮೊಸಳೆಗೆ ಊಟ ಹಾಕಬೇಡಿ ಎಂದಿದ್ದ ಎಸಿಎಫ್ ಮದನ್ ನಾಯ್ಕ ಕೊಂದ ಪ್ರವಾಸಿಗರು, 14 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ಪ್ರಕಟ | Dandeli Acf Madan Nayak Death By Tourists Ourt Convicts 8 Accused After 14 Years

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಆರೋಪಿಗಳು ಮದನ್ ನಾಯ್ಕ ಅವರ ಮೇಲೆ ಹಲ್ಲೆ ನಡೆಸಿರುವುದು ಪ್ರತ್ಯಕ್ಷದರ್ಶಿ ಸಾಕ್ಷಿಗಳಿಂದ ಸ್ಪಷ್ಟವಾಗಿ ಸಾಬೀತಾಗಿದೆ. ಆದರೆ, ಕೊಲೆ ಎಂಬುದನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ಅಭಿಯೋಗ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

2012ರ ಮೇ 6ರಂದು ನಡೆದಿದ್ದ ದುರ್ಘಟನೆ

ಈ ಪ್ರಕರಣವು 2012ರ ಮೇ 6ರಂದು ದಾಂಡೇಲಿಯ ಖಾಸಗಿ ಮೊಸಳೆ ಉದ್ಯಾನವನ (ಮೊಸಳೆ ಪಾರ್ಕ್) ನಲ್ಲಿ ನಡೆದ ಘಟನೆಯಾಗಿದ್ದು, ಆ ಸಮಯದಲ್ಲಿ ಮದನ್ ನಾಯ್ಕ ಅವರು ದಾಂಡೇಲಿ ಅರಣ್ಯ ಇಲಾಖೆಯ ಎಸಿಎಫ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದರು. ಘಟನೆ ದಿನ, ಮದ್ಯಪಾನದಲ್ಲಿದ್ದ ಪ್ರವಾಸಿಗರ ಗುಂಪೊಂದು ಮೊಸಳೆಗಳಿಗೆ ಮಾಂಸ ಎಸೆಯುತ್ತಿದ್ದುದನ್ನು ಮದನ್ ನಾಯ್ಕ ತಡೆಯಲು ಯತ್ನಿಸಿದ್ದರು. ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಈ ಕೃತ್ಯ ನಡೆಯುತ್ತಿದ್ದುದನ್ನು ಪ್ರಶ್ನಿಸಿದ್ದ ಮದನ್ ನಾಯ್ಕ ಅವರೊಂದಿಗೆ ಪ್ರವಾಸಿಗರ ಗುಂಪು ವಾಗ್ವಾದ ನಡೆಸಿತ್ತು.

Source link

Leave a Reply

Your email address will not be published. Required fields are marked *