ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಬೆಂಗಳೂರು, ಜನವರಿ 09: ಮಹಿಳೆಯರು ವಾಸಿಸಲು ಬೆಂಗಳೂರು ಸುರಕ್ಷಿತ ನಗರ ಎಂದು ವರದಿಯೊಂದು ಬಹಿರಂಗವಾಗಿದೆ. ಈ ಬಗ್ಗೆ ಬೆಂಗಳೂರಿನ ಕೆಲ ಮಹಿಳಾ ಮಣಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು ತುಂಬಾ ಸುರಕ್ಷಾ ನಗರ ಅನ್ನಿಸುತ್ತದೆ. ಏಕೆಂದರೆ ಬೆಂಗಳೂರು ಮಹಿಳಾ ಪೊಲೀಸರು ನಮಗಾಗಿ ಹಗಲು ರಾತ್ರಿ ಕೆಲಸ ಮಾಡುತ್ತಾರೆ ಅದಕ್ಕಾಗಿ ನಾವು ಸೇಫ್ ಆಗಿದ್ದೇವೆ. ಮಹಿಳೆಯರಿಗಾಗಿ ಸುರಕ್ಷಾ ಆಯಪ್ ಕೂಡ ಇದೆ. ಬೇರೆ ರಾಜ್ಯದಿಂದ ಬಂದಿರುವ ನಮ್ಮ ಸ್ನೇಹಿತೆಯರು ಬೆಂಗಳೂರು ತುಂಬಾ ಸುರಕ್ಷಿತ ನಗರ ಅಂತ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *