Headlines

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದರೆ ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಪಂದ್ಯದ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮ ಹಾಲಿ ಮುಂಬೈ ಇಂಡಿಯನ್ಸ್, ರಾಯಲ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ.

Source link

Leave a Reply

Your email address will not be published. Required fields are marked *