ಬೆಂಗಳೂರು, ಜನವರಿ 10: ಸಿದ್ದರಾಮಯ್ಯ ಒಬ್ಬ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ದೇವರಾಜ ಅರಸು ದಾಖಲೆ ಮುರಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ದೇವರಾಜ ಅರಸು ದಾಖಲೆ ಮುರಿದೆ ಅಂತಾ ಹೇಳ್ತಿದ್ದಾರಲ್ಲಾ. ಹಿಂದೆ ಇಂದಿರಾಗಾಂಧಿ ವಿರುದ್ಧ ಅರಸು ಸೆಡ್ಡು ಹೊಡೆದು ನಿಂತಿದ್ದರು. ಈಗ ರಾಹುಲ್ ಗಾಂಧಿ ಯಾವಾಗ ಹೋಗು ಅಂತಾರೆ ಅಂತಾ ಟಾಂಗ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.