ವಾಸ್ತವವಾಗಿ ಗಿಲ್ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾದ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು.