Headlines

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಕ್ಕೂ ಬಂತು ಕುತ್ತು: ಜನ ಓಡಾಡುವ ದಾರಿಯಲ್ಲಿ ಕಾಂಕ್ರೀಟ್ ಬ್ಲಾಕ್​​ಗಳ ಹಾವಳಿ

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಕ್ಕೂ ಬಂತು ಕುತ್ತು: ಜನ ಓಡಾಡುವ ದಾರಿಯಲ್ಲಿ ಕಾಂಕ್ರೀಟ್ ಬ್ಲಾಕ್​​ಗಳ ಹಾವಳಿ


ಬೆಂಗಳೂರು, ಜ.10: ಬೆಂಗಳೂರು (ಬೆಂಗಳೂರು) ಸಿಲಿಕಾನ್ ಸಿಟಿ, ಇಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿರಬೇಕು. ಆದರೆ ಇತ್ತೀಚಿಗೆ ಇಲ್ಲಿ ಯಾವುದೂ ಸರಿ ಇಲ್ಲ. ದಿನಕ್ಕೊಂದು ಸಮಸ್ಯೆಗಳ ದೂರು ಬರುತ್ತಿರುತ್ತದೆ. ಒಂದು ಕಡೆ ರಸ್ತೆ ಸಮಸ್ಯೆ, ಇನ್ನೊಂದು ಕಡೆ ಟ್ರಾಫಿಕ್, ಇದೀಗ ಇದರ ಜೊತೆಗೆ ಪಾದಚಾರಿಗಳ ಮಾರ್ಗ ಕೂಡ ಸರಿ ಇಲ್ಲ. ಪಾದಚಾರಿಗಳ ಮಾರ್ಗದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಎಕ್ಸ್‌ನಲ್ಲಿ ಈ ವಿಚಾರವಾಗಿ ಪೋಸ್ಟ್ ಒಬ್ಬ ಮಹಿಳೆ ಹಂಚಿಕೊಂಡಿದ್ದಾರೆ. ಮೊದಲೇ ಈ ಪಾದಚಾರಿ ಮಾರ್ಗದಲ್ಲಿ ಹೋಗುತ್ತಿಲ್ಲ. ಅಲ್ಲಿಯೇ ಕಸ, ವಾಹನ ಎಲ್ಲವನ್ನು ನಿಲ್ಲಿಸಬೇಕು. ಹೇಗೋ ಸಹಿಸಿಕೊಂಡು ಹೋಗುತ್ತೇವೆ. ಇದರ ಮಧ್ಯೆ ಈ ದೊಡ್ಡ ಗಾತ್ರದ ಬ್ಲಾಕ್ ಅನ್ನು ಇರಿಸಲಾಗಿದೆ. ಜನರು ಇಲ್ಲಿ ಹೇಗೆ ಬಂದಿದ್ದಾರೆ, ಅಧಿಕಾರಿಗಳು ಈ ಬಗ್ಗೆ ಸಾಮಾನ್ಯ ಜನರು ಇರಬೇಕಲ್ಲ ಎಂದು ಪ್ರಶ್ನಿಸಿದರು.

ಎಕ್ಸ್ ಖಾತೆಯಲ್ಲಿ ಶಿಲ್ಪಗಳವರು ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ, “ಭಾರತದ ಅತಿದೊಡ್ಡ ಕೇಂದ್ರಗಳಲ್ಲಿ ಒಂದಾದ ನಮ್ಮ ಬೆಂಗಳೂರು, ಸಾರ್ವಜನಿಕ ಯೋಜನೆ ಮತ್ತು ಪಾದಚಾರಿ ಸುರಕ್ಷತೆಯ ಕುರಿತು ಪಾರ್ಕ್ ಪಾರ್ಕ್‌ನಲ್ಲಿ ಭಾರೀ ಚರ್ಚೆಯಾಗಿದೆ. ಬಾಗ್ಮನೆ ಟೆಕ್ ಪ್ರದೇಶದಲ್ಲಿ ಇಂತಹ ಸ್ಥಿತಿ ಎಲ್ಲೂ ಇಲ್ಲ. ಈ ಪೋಸ್ಟ್ ಕಡಿಮೆ ಅವಧಿಯಲ್ಲಿ 8 ಸಾವಿರ ವೀಕ್ಷಣೆಯನ್ನು ಗಳಿಸಿದೆ. ಹಲವಾರು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಹನ ಪಾರ್ಕ್ ಮಾಡುವವರಿಗೆ ಜಿಬಿಎ ಶಾಕ್!

ವೈರಲ್ ಪೋಸ್ಟ್ ಇಲ್ಲಿದೆ ನೋಡಿ:

ಬೆಂಗಳೂರಿನಾದ್ಯಂತ ಇಂತಹ ದೃಶ್ಯಗಳು ಸಾಮಾನ್ಯ ಎಂದು ಈ ಪೋಸ್ಟ್‌ಗೆ ರಿಪೋಸ್ಟ್ ಮಾಡಲಾಗಿದೆ. ಜನರು ನಡೆಯುವ ಈ ಸ್ಥಳದಲ್ಲಿ ವಾಹನ, ಕಾಮಗಾರಿ ವಸ್ತುಗಳು, ಇಂತಹ ದೊಡ್ಡ ಗಾತ್ರದ ಬ್ಲಾಕ್‌ಗಳನ್ನು ಹಾಕಲಾಗುತ್ತಿದೆ. ಇದು ಅಪಘಾತಗಳ ಅಪಾಯವನ್ನು ಅನೇಕರು ಕಮೆಂಟ್ ಮಾಡಲಾಗಿದೆ. ನಾವು ಪಾದಚಾರಿ ಮಾರ್ಗಗಳಲ್ಲಿ ಈ ಅಸಂಬದ್ಧತೆಗಾಗಿ ತೆರಿಗೆ ಪಾವತಿಸಬೇಕೇ? ಎಂದು ಒಬ್ಬರು ಹೇಳಿದ್ದಾರೆ. ಇದು ಗಂಭೀರವಾಗಿ ಸ್ವೀಕಾರಾರ್ಹವಲ್ಲ ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ. ಬೆಂಗಳೂರಿನ ನಿವಾಸಿಯಾಗಿ ಈ ಚಿತ್ರವನ್ನು ನೋಡಿದಾಗ ನನಗೆ ಬೇಸರವಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 10:07 pm, ಶನಿ, 10 ಜನವರಿ 26





Source link

Leave a Reply

Your email address will not be published. Required fields are marked *