ಮೇಷ ರಾಶಿ:
ನಿಮ್ಮ ಸಂಕಲ್ಪವನ್ನು ಬದಲಿಸಿ. ಪರೀಕ್ಷೆಯ ಫಲಿತಾಂಶದ ಮೇಲೆ ನಿಮ್ಮ ಮುಂದಿನ ಅಭ್ಯಾಸವು ನಿರ್ಣಯ. ವಿವಾಹಕ್ಕೆ ಬಂದಿರುವ ವಿಘ್ನಗಳನ್ನು ನೀವು ಪರಿಹರಿಸಿಕೊಳ್ಳುವುದು ಅನಿವಾರ್ಯವಾದೀತು. ಓದಿನಲ್ಲಿ ಆಸಕ್ತಿ ಕಡಿಮೆಯಾಗಿ ಅನ್ಯ ಚಟುವಟಿಕೆಯಲ್ಲಿ ತೊಡಗುವಿರಿ. ಸಹೋದರನಿಗೆ ಅಲ್ಪವಾದರೂ ಸಹಾಯ ಮಾಡುವ ಮನಸ್ಸಾಗುವುದು. ಇಂದು ಆಗಬೇಕಾದ ಕೆಲಸಗಳನ್ನು ವೇಗವಾಗಿಯೂ ಮತ್ತು ಬಹಳ ಎಚ್ಚರಿಕೆಯಿಂದ ಮಾಡಿರಿ. ಸಹೋದರನಿಂದ ಅನಿರೀಕ್ಷಿತ ಸಹಾಯವು ಸಿಗಬಹುದು. ಸಾಲವಾಗಿ ಪರಿಚಿತರಿಗೆ ಹಣವನ್ನು ಕೊಡಬೇಕು. ದಾಂಪತ್ಯದ ಕಲಹದಲ್ಲಿ ಮೌನವಹಿಸಿ ನೀವೇ ಶಾಂತಗೊಳಿಸಿ. ಆಗಾಗ ನಕಾರಾತ್ಮಕ ಅಂಶಗಳು ನಿಮ್ಮೊಳಗೆ ಏನನ್ನೋ ಮಾಡುತ್ತಾ ಇರುತ್ತದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದ್ದು ಆಪ್ತತೆಯೂ ಬೆಳೆದು, ವಿನಾಕಾರಣ ದೂರವೂ ಆಗಬಹುದು. ಪ್ರತ್ಯಕ್ಷ ಜ್ಞಾನ ಸಿಗದೇ ಬಂಧುಗಳ ನಡುವೆಯೇ ವೈಮನಸ್ಯ ಬೇಡ.
ವೃಷಭ ರಾಶಿ:
ಪ್ರತಿಭೆಗೆ ಸೂಕ್ತ ಸ್ಥಳವನ್ನು ಪಡೆಯಿರಿ. ನಿಮ್ಮಲ್ಲಿ ಧಾರ್ಮಿಕ ಆಸಕ್ತಿಯ ಕೊರತೆ ಕಾಣಿಸುವುದು. ಉದ್ಯಮ ಕ್ಷೇತ್ರದಲ್ಲಿ ಹೊಸ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ನಿಮ್ಮದನ್ನಾಗಿ ಮಾಡಿಕೊಂಡಿದ್ದು ಸ್ವಲ್ಪ ಭೂಮಿಯು ಪರರ ಪಾಲಾಗಬಹುದು. ನೀವು ಇಂದು ಬೇಸರದಿಂದ ಯಾರ ಸಹಾಯವನ್ನೂ ಬಯಸುವುದಿಲ್ಲ. ಪುಣ್ಯ ಸ್ಥಳಗಳ ದರ್ಶನವು ಅನಿರೀಕ್ಷಿತವಾಗಿ ಮಾಡುತ್ತದೆ. ಮಾನಸಿಕ ದುರ್ಬಲತೆಯಿಂದ ಇಂದು ಕಾರ್ಯವನ್ನು ಮಾಡುವಿರಿ. ಆಲಸ್ಯವು ಇಂದಿನ ಕಛೇರಿಯ ಕೆಲಸವನ್ನು ನಿಧಾನ ಮಾಡಿಸುವುದು. ಮನೋನಿಗ್ರಹದ ಬಗ್ಗೆ ಗಮನ ಕೊಡುವುದು ಮುಖ್ಯವಾಗಿರಲಿ. ನಿಮ್ಮ ಸ್ವಭಾವವು ಇದ್ದಂತೆ ಬದಲಾಗಿ ಪ್ರೀತಿಸುವವರಿಗೆ ಇದು ಕಷ್ಟವಾಗುತ್ತದೆ. ಹಿತಶತ್ರುಗಳನ್ನು ದೂರವಿಟ್ಟು ಕೆಲಸವನ್ನು ಸಾಧಿಸಿಕೊಳ್ಳಬೇಕಾಗಿದೆ. ಜೀವನ ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ಜಿಜ್ಞಾಸೆಗೆ ಸೂಕ್ತ ಜನರಿಂದ ಪರಿಹಾರ ಸಿಗಲಿದೆ. ನಿಮ್ಮ ಮಾತುಗಳು ದುರುಪಯೋಗ ಆಗಬಹುದು.
ಮಿಥುನ ರಾಶಿ:
ನಿಮ್ಮ ಪ್ರಮುಖ ಅಂಶಗಳು ಬದಲಾಗುವುದು. ರಾಜಕಾರಣಿಗಳಿಗೆ ಅಧಿಕಾರಿಗಳಿಂದ ಸಂಕಟ ಕಾಣಿಸುವುದು. ಸಹೋದ್ಯೋಗಿಗಳ ಜೊತೆ ವಿರೋಧ ಕಟ್ಟಿಕೊಂಡ ಕಾರಣ ಇಂದಿನ ಕಛೇರಿಯ ಕೆಲಸವು ಅಸ್ತವ್ಯಸ್ತವಾಗುವುದು. ದೊಡ್ಡ ನಗರಗಳಲ್ಲಿ ಸುತ್ತಾಡುವ ಆಯ್ಕೆಯನ್ನು ಸ್ನೇಹಿತರಲ್ಲಿ ಹೇಳುತ್ತಾರೆ. ಯಾಂತ್ರಿಕ ಕಾರ್ಯದಲ್ಲಿ ಹೆಚ್ಚು ಸಫಲತೆ ಸಿಗಲಿದೆ. ವೃತ್ತಿಯಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ ಸಿಗಬಹುದು. ಸ್ವಂತ ಉದ್ಯಮಕ್ಕೆ ವೇಗವನ್ನು ಕೊಡುವ ಕಾರ್ಯವು ಆಗಬೇಕಿದೆ. ತಂದೆಯಿಂದ ಸಂಪತ್ತನ್ನು ಪಡೆಯುವಿರಿ. ಸಹೋದ್ಯೋಗಿಯ ಕಾರಣದಿಂದ ನಿಮಗೆ ಬೈಗುಳ ಸಿಗುವುದು. ಭಯವನ್ನು ಬಿಟ್ಟು ಸಣ್ಣ ಅವಕಾಶವನ್ನಾದರೂ ಪಡೆಯಿರಿ. ಇಂದು ಅಸಾಧ್ಯ ಕಾರ್ಯದಲ್ಲಿ ದುಸ್ಸಾಹಸ ಮಾಡುವುದು ಬೇಡ. ಸಕಾರಾತ್ಮಕ ಚಿಂತನೆಯ ಬಗ್ಗೆ ಹೆಚ್ಚು ಗಮನವಿರಲಿ. ಜೀವನ ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸಾಮಾಜಿಕ ಕೆಲಸಗಳು ಗೌರವವನ್ನು ಕೊಡುವವು.
ಕರ್ಕಾಟಕ ರಾಶಿ:
ಕೃಷಿ ವ್ಯಾಪಾರದಲ್ಲಿ ಲಾಭವು ಸಿಗಲಿದೆ, ಇಂದು ತೊಡಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಇಂದು ನಿರುದ್ಯೋಗಿಗಳಿಗೆ ಒಂದೆ ಚಿಂತೆ ಕಾಡುವುದು. ಶತ್ರುಗಳ ತೊಂದರೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಬೇರೆ ಕೆಲಸಗಳನ್ನು ಪಕ್ಕಕ್ಕಿರಿಸುವಿರಿ. ಅನಿರೀಕ್ಷಿತ ಸಹಾಯವು ನಿಮಗೆ ಸಿಕ್ಕಲಿದೆ. ನಿಮ್ಮ ವಿಶ್ವಾಸವು ಒಂದು ಮಿತಿಯಲ್ಲಿ ಇರಲಿ. ನಿಮಗೆ ಅಧಿಕಾರವನ್ನು ಕೊಡುವ ಬಗ್ಗೆ ಮಾತುಕತೆ ನಡೆಯಬಹುದು. ವ್ಯಕ್ತಿಗಳ ಮೇಲೆ ವಿರಕ್ತಿ ಉಂಟಾಗಬಹುದು. ಒಡಂಬಡಿಕೆಗೆ ಸರಿಯಾಗಿ ವ್ಯವಹಾರವಿದ್ದರೆ ಚೆಂದ ಬಲವಂತವಾಗಿ ನೆಮ್ಮದಿಯನ್ನು ತಂದುಕೊಳ್ಳುವಿರಿ. ನಿಮ್ಮ ಯೋಜನೆಯನ್ನು ಸುಲಭವಾಗಿ ಮಾಡುವುದನ್ನು ಕಡಿತಗೊಳಿಸಿ. ಸಾಮಾಜಿಕ ಚಟುವಟಿಕೆಯಲ್ಲಿ ಬಹಳ ದಿನಗಳ ಅನಂತರ ಭಾಗವಹಿಸುವಿರಿ. ಪ್ರಣಯದಲ್ಲಿ ಆಸಕ್ತಿಯು ಹೆಚ್ಚು ಇರುವುದು. ಮನಸ್ಸು ಉದ್ವೇಗದಿಂದ ಹೊರಬರಲು ಮನಸ್ಸು ಮಾರ್ಗವನ್ನು ಹುಡುಕುತ್ತದೆ. ಸಮಾಜದಲ್ಲಿ ಗೌರವ, ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳಿ. ನೂತನ ಉದ್ಯೋಗಕ್ಕೆ ಪ್ರವೇಶಿಸಲು ಮುಜುಗರ ವಸ್ತು.
ಸಿಂಹ ರಾಶಿ:
ಮನೆಯ ನಿರ್ಮಾಣಕ್ಕೆ ಆಪ್ತರ ಸಲಹೆಯನ್ನು ಪಡೆಯಬಹುದು. ಇಂದು ಕಾರ್ಯದ ಸ್ಥಳದಲ್ಲಿ ಹೆಚ್ಚಿನ ಒತ್ತಡ ಇರುತ್ತದೆ. ಎಲ್ಲ ವ್ಯಕ್ತಿ, ವಸ್ತು, ಹುದ್ದೆಗಳ ಮೇಲೆ ವಿರಕ್ತಿ ಉಂಟಾಗಬಹುದು. ನಿಮ್ಮವರ ಇಂಗಿತವನ್ನು ಭರ್ತಿಮಾಡುವಲ್ಲಿ ಸೋಲುವಿರಿ. ನೆರೆಹೊರೆಯರಿಂದ ತೊಂದರೆ ಬರಬಹುದು. ಕೋಪದಿಂದ ಸಿಗುವ ಸ್ಥಾನ ತಪ್ಪಬಹುದು. ಸಾಹಿತ್ಯಾಸಕ್ತರಿಗೆ ಅನುಕೂಲಕರವಾದ ಸನ್ನಿವೇಶಗಳು ಬರಬಹುದು. ನಿಮ್ಮ ಯೋಜನೆಯನ್ನು ಸುಲಭವಾಗಿ ಮಾಡುವುದನ್ನು ಕಡಿತಗೊಳಿಸಿ. ಆಪ್ತರನ್ನು ಕಳೆದುಕೊಳ್ಳುವ ಭಯವು ಉಂಟಾಗಬಹುದು. ಧನಲಾಭದಿಂದ ಆರ್ಥಿಕತೆಯೂ ಸುಸ್ಥಿರವಾಗುವುದು. ಬಹಳ ದಿನ ಸಾಗುತ್ತಿದ್ದ ಕೆಲಸವನ್ನು ಇಂದೇ ಮುಗಿಸಬೇಕೆಂದು ನಿರ್ಧರಿಸಿ. ಸಂದರ್ಭವನ್ನು ನೋಡಿ ಮಾತನಾಡುವುದು ಉತ್ತಮ. ಸುಲಭದ ಕೆಲಸಗಳನ್ನು ಮೊದಲು ಮಾಡಿಕೊಳ್ಳಿ. ಇಲ್ಲದಿದ್ದರೆ ನಕಾರಾತ್ಮಕ ಸಂದೇಶ ನಿಮ್ಮಿಂದ ಹೋಗಬಹುದು.
ಕನ್ಯಾ ರಾಶಿ:
ಆದಾಯ ಮೂಲದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಅದೃಷ್ಟವನ್ನು ನಂಬಿರುವ ಸಾಮರ್ಥ್ಯವನ್ನು ನಂಬುವುದು ಒಳ್ಳೆಯದು. ಅತಿಯಾದ ಧನಾರ್ಜನೆಯ ಚಿಂತೆಯು ನಿಮ್ಮ ಎಲ್ಲ ಕೆಲಸಗಳನ್ನು ಮರೆಸುವುದು. ಕಾನೂನು ಸಮರದಲ್ಲಿ ಸೋಲುಣ್ಣಬೇಕಾಗುವುದು. ನಿಮ್ಮ ದಿಕ್ಕನ್ನು ಇನ್ನೊಂದು ಕಡೆ ತಿರುಗಿಸಲು ಪ್ರಯತ್ನ ಮಾಡಬಹುದು. ನಿಮ್ಮ ವ್ಯಕ್ತಿತ್ವದ ನಿರ್ಮಾಣವು ಇನ್ನಷ್ಟು ಆಗಬೇಕಿದೆ. ಅನುಕರಿಸುವ ಸ್ವಭಾವವು ಹೆಚ್ಚು ಇರುವುದು. ಮೇಲಧಿಕಾರಿಗಳ ಜೊತೆ ಕಲಹ ಮಾಡಿಕೊಳ್ಳುವಿರಿ. ಮಿತ್ರರ ನಡುವೆ ಪ್ರೇಮವ ವಿವಾದಕ್ಕೆ ದ್ವೇಷವು ಬೆಳೆಯಬಹುದು. ವೃತ್ತಿಯಲ್ಲಿ ಒತ್ತಡವು ಹೆಚ್ಚಾಗಿರುವುದು. ಸಂಗಾತಿಯ ಜೊತೆ ಸಮಾರಂಭಗಳಲ್ಲಿ ಭಾಗವಹಿಸಿದವರು. ತಾಯಿಯ ಜೊತೆ ಕಲಹವಾಡಿ ಅವರಿಗೆ ಬೇಸರಿಸುವಿರಿ. ಉದ್ಯಮದಲ್ಲಿ ಸಹವರ್ತಿಗಳು ರೂಪುಗೊಳ್ಳುತ್ತಾರೆ. ಅವಧಿಗೆ ಮೊದಲೇ ಕಾರ್ಯವನ್ನು ಮುಗಿಸಿ, ಇನ್ನಷ್ಟು ಮಾಡಬೇಕಾಗುವುದು.
ತುಲಾ ರಾಶಿ:
ಸ್ವಾಭಿಮಾನಕ್ಕೆ ಧಕ್ಕೆಯಲ್ಲಿ ಸೋಲುವಿರಿ. ನಿಮ್ಮ ವ್ಯಾಪಾರ ಯೋಜನೆಗೆ ಸರಿಯಾದ ರೂಪ ಸಿಗಲಿದೆ. ಯಶಸ್ಸು. ಮಾತಿನಲ್ಲಿ ಉದ್ವೇಗವು ಹೆಚ್ಚಾಗಲಿದೆ. ನಿಮ್ಮೊಳಗೇ ನಾನಾ ದ್ವಂದ್ವಗಳು ಕಾಣಿಸಿಕೊಳ್ಳಲಿವೆ. ನಕಾರಾತ್ಮಕ ಭಾವನೆಗಳಿಂದ ನಿಮಗೆ ಕಿರಿಕಿರಿಯಾಗಿ ಬಿಡಲೂ ಸಾಧ್ಯವಾಗದು. ಸಾಲ ಹೆಚ್ಚಾಗುವ ಭೀತಿಯು ಇರುವುದು. ಸಂಗಾತಿಯ ಪರವಾಗಿ ನೀವು ಮಾತನಾಡುವುದು ಅಚ್ಚರಿಯಾದೀತು. ಎಲ್ಲದಕ್ಕೂ ಲೆಕ್ಕಾಚಾರವನ್ನು ಹಾಕಿ ಮಾಡಿದರೂ ಅನಂತರ ಅದು ಕೈ ತಪ್ಪಬಹುದು. ನಿಮ್ಮ ಔದಾರ್ಯವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಒರಟು ಸ್ವಭಾವವನ್ನು ಬಿಡುವುದು ಉತ್ತಮ. ಅಧ್ಯಾತ್ಮ ಬಲದಿಂದ ದ ಆತ್ಮಬಲವನ್ನು ತಂದುಕೊಳ್ಳುವಿರಿ. ಅತಿಯಾದ ಧನಾರ್ಜನೆಯ ಚಿಂತೆಯು ನಿಮ್ಮ ಎಲ್ಲ ಕೆಲಸಗಳನ್ನು ಮರೆಸುವುದು. ಕಾನೂನು ಸಮರದಲ್ಲಿ ಸೋಲುಣ್ಣಬೇಕಾಗುವುದು. ನಿಮ್ಮ ವ್ಯಕ್ತಿತ್ವದ ನಿರ್ಮಾಣವು ಇನ್ನಷ್ಟು ಆಗಬೇಕಿದೆ. ನಿಮ್ಮ ಮೇಲೆ ಯಾರಾದರೂ ಆರೋಪವನ್ನು ಮಾಡಬಹುದು.
ವೃಶ್ಚಿಕ ರಾಶಿ:
ಸಹನೆಯು ಬೇಕಾದಲ್ಲಿ ಉದ್ವಿಗ್ನವಾಗುವಿರಿ. ಉದ್ಯೋಗಿ ನಿರ್ಣಯವನ್ನು ವೀಕ್ಷಿಸಲು ಪಡೆಯಿರಿ. ಸದಾ ಕಾಲ ಹೊಸತನ್ನು ಅಪೇಕ್ಷಿಸುವಿರಿ. ನಿಮ್ಮ ವಸ್ತುವನ್ನು ಅನ್ಯರಿಗೆ ಕೊಟ್ಟು ಕಳೆದುಕೊಂಡು ಸಂಕಟಪಡುವಿರಿ. ಆದಾಯವನ್ನು ಹೆಚ್ಚು ಮಾಡಿಕೊಳ್ಳುವುದು ಅನಿವಾರ್ಯವಾದೀತು. ಒತ್ತಾಯದಿಂದ ಯಾರನ್ನೂ ಬಳಸಿಕೊಳ್ಳುವುದು ಬೇಡ. ನಿಮಗೆ ವಹಸಿದ ಕೆಲಸದಲ್ಲಿ ನಿಷ್ಠೆಯನ್ನು ತೋರಿಸುತ್ತದೆ. ನೀವು ಅಂದುಕೊಂಡ ಕಾರ್ಯವು ಪ್ರಶಾಂತವಾಗಿ ಕೊನೆಗೊಳ್ಳುವುದು. ಆರ್ಥಿಕ ವ್ಯವಹಾರದಲ್ಲಿ ನೀವು ಇಂದು ದುರ್ಬಲರಾಗುತ್ತೀರಿ. ಹೊಸ ಕಾರ್ಯದಲ್ಲಿ ಹುಮ್ಮಸ್ಸು ಅತಿಯಾಗುವುದು. ಕೆಲವು ಸ್ವಭಾವವನ್ನು ತೋರಿಸುವುದು ಉಚಿತವಾಗದು. ಸ್ವಾವಲಂವನೆಯಿಂದ ಜೀವನವನ್ನು ನಡೆಸುವಿರಿ. ನಿಮಗೆ ವಹಸಿದ ಕೆಲಸದಲ್ಲಿ ನಿಷ್ಠೆಯನ್ನು ತೋರಿಸುತ್ತದೆ. ಇಂದಿನ ಅಶುಭವಾರ್ತೆ ನಿಮ್ಮನ್ನು ಅಲ್ಪ ಕುಗ್ಗಿಸಬಹುದು. ವ್ಯರ್ಥ ಕಾಲಹರಣವನ್ನು ಮಾಡಿ ಸಂಪತ್ತನ್ನೂ ಕಳೆದುಕೊಳ್ಳಬೇಕಾಗುವುದು.
ಧನು ರಾಶಿ:
ಹಣಕ್ಕಾಗಿ ಮಕ್ಕಳು ಪೀಡಿಸಬಹುದು. ಪ್ರೇಮವನ್ನು ಪೂರ್ಣವಾಗಿ ನಂಬಲಾಗದು. ಇಂದು ಅನಗತ್ಯ ಓಡಾಟದಿಂದ ಆರಂಭ. ನೀವು ಕೆಲವು ಅಹಿತಕರ ಸುದ್ದಿಗಳು ನಿಮ್ಮನ್ನು ಕುಗ್ಗಿಸಬಹುದು. ಸ್ನೇಹಿತರು ನಿಮ್ಮ ಸಮಯವನ್ನು ವ್ಯರ್ಥ ಮಾಡಬಹುದು. ಸ್ವಾಭಿಮಾನವನ್ನು ಬಿಟ್ಟು ಇರುವುದು ಕಷ್ಟವಾದೀತು. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಕೋಪದಲ್ಲಿ ಏನನ್ನಾದರೂ ಹೇಳುವಿರಿ. ಕಠಿಣ ಕೆಲಸವನ್ನು ಸರಳವಾಗಿ ಮಾಡಿಕೊಳ್ಳುವ ಗೊತ್ತಿರಲಿ. ಹಳೆಯ ಸ್ನೇಹಿತರ ಭೇಟಿಯನ್ನು ಮಾಡುವ ಮನಸ್ಸಾಗುವುದು. ಇಂದು ಶಾರೀರಿಕ ಪೀಡೆ ಅತಿಯಾಗಬಹುದು. ಇಂದಿನ ಖರ್ಚು ನಿಮ್ಮನ್ನು ಕುಗ್ಗಿಸಬಹುದು. ಅಶಿಸ್ತಿನ ಕಾರಣ ಹಿರಿಯರಿಂದ ಬೈಸಿಕೊಳ್ಳಬೇಕಾಗುವುದು. ನಿಮ್ಮ ವಸ್ತುವನ್ನು ಅನ್ಯರಿಗೆ ಕೊಟ್ಟು ಕಳೆದುಕೊಂಡು ಸಂಕಟಪಡುವಿರಿ. ಹಳೆಯ ವಸ್ತುಗಳನ್ನು ದುರಸ್ತಿ ಮಾಡಲು ಬಳಸಲಾಗುತ್ತದೆ. ಇಂದು ಸ್ವಂತ ಉದ್ಯಮವು ಹೆಚ್ಚು ಸವಾಲಿನಿಂದ ಕೂಡಿದೆ. ಭೂಮಿಯ ಉತ್ಪನ್ನದಿಂದ ಲಾಭದಾಯಕ.
ಮಕರ ರಾಶಿ:
ಆತ್ಮಪ್ರಶಂಸೆಯು ಇತರರಿಗೆ ಕೇಳಲಾಗದು. ನೀವು ವಿವಿಧ ಕಡೆಯಿಂದ ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ. ಸಿಕ್ಕ ಅವಕಾಶಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನಂಬಿಕೆಯಲ್ಲಿ ದ್ರೋಹವಾಗಿದೆ ಎಂದು ಅನ್ನಬಹುದು. ಕಛೇರಿಯ ನಿಯಮಗಳನ್ನು ನೀವೇ ಉಲ್ಲಂಘಿಸಿ. ಮೇಲಧಿಕಾರಿಗಳ ಜೊತೆ ನಿಮಗೆ ಆಪ್ತತೆ ಬೇಡ. ಪರರ ದ್ರವ್ಯವನ್ನು ಕೊಟ್ಟು ನಿಶ್ಚಿಂತರಾಗಿ. ಸಂಗಾತಿಯ ಮನಸ್ಥಿತಿಯನ್ನು ಬದಲಿಸಲು ಪ್ರಯತ್ನಿಸುವಿರಿ. ನಿಮಗೆ ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಅನಿವಾರ್ಯತೆ ಬರಬಹುದು. ಹಳೆಯ ಪ್ರೇಮವನ್ನು ಸಂಗಾತಿಯಲ್ಲಿ ಹೇಳಿಕೊಳ್ಳಿ. ನೀವು ಇದರಿಂದ ನಿರಾಳರಾಗುವಿರಿ. ಕಛೇರಿಯಲ್ಲಿ ನಿಮ್ಮ ಮಾತನ್ನು ಪಾಲಿಸುತ್ತಾರೆ. ವಿದೇಶೀ ವಿನಿಮಯದಿಂದ ಲಾಭದಾಯಕ. ನಿಮ್ಮ ಅನುಪಸ್ಥಿತಿಯಲ್ಲಿ ಬೇರೆಯವರು ಮಾಡುವರು. ಅನಾರೋಗ್ಯವು ಬೆನ್ನು ಬಿಡದ ಬೇತಾಳದಂತೆ ಕಾಡಬಹುದು. ಯಾರ ನಕಾರಾತ್ಮಕ ಮಾತುಗಳೂ ನಿಮ್ಮ ಲೆಕ್ಕಕ್ಕೆ ಬಾರದು. ನಿರುದ್ಯೋಗಿಗಳಿಗೆ ಉದ್ಯೋಗದಲ್ಲಿ ಅವಕಾಶ ಪ್ರಾಪ್ತಿ.
ಕುಂಭ ರಾಶಿ:
ತಪ್ಪುಗ್ರಹಿಕೆಯಿಂದ ಸುಮ್ಮನೇ ಇರಬೇಕಾದೀತು. ವೃತ್ತಿಯ ಕಾರಣಕ್ಕೆ ಮಾಡುವ ಪ್ರಯಾಣದಲ್ಲಿ ಇಷ್ಟವಿರದು. ಸಂಕುಚಿತ ಮನಸ್ಥಿತಿಯು ಎಲ್ಲದರಿಂದ ನಿಮ್ಮನ್ನು ದೂರವಿಡುವುದು. ಪಕ್ಷಪಾತವು ನಿಮ್ಮೆಲ್ಲರ ಸದ್ಭಾವವನ್ನು ನುಂಗಿ ಹಾಕುವುದು. ದಾಂಪತ್ಯದಲ್ಲಿ ಬೇಸರವಿರಲಿದೆ. ಯಾರ ಮೇಲೂ ದೂರನ್ನು ಹೇಳುವುದು ಬೇಡ. ಸಮಯ ಬಂದಾಗ ಎಲ್ಲವೂ ಸ್ಪಷ್ಟವಾಗಿ ಗೋಚರಿಸುತ್ತದೆ. ಸಮಾರಂಭಗಳಲ್ಲಿ ನೀವು ಹೇಳಿದ ಮಾತು ವಿವಾದವಾಗಿದೆ. ಸ್ನೇಹಿತರನ್ನು ಕಳೆದುಕೊಂಡಿರುವುದರ ಪರಿಣಾಮವು ತಕ್ಷಣವೇ ಗೊತ್ತಾಗುತ್ತದೆ. ಅಮೂಲ್ಯ ವಸ್ತುವನ್ನು ಕೊಟ್ಟು ಆರ್ಥಿಕ ಸಂಕಷ್ಟವನ್ನು ತಂದುಕೊಳ್ಳುವಿರಿ. ಕೆಲವು ಸೂಚನೆಗಳು ನಿಮಗೆ ಭವಿಷ್ಯವನ್ನು ತಿಳಿಸಬಹುದು. ಕುಟುಂಬದಲ್ಲಿ ಶಾಂತಿಯು ಕದಡಲು ನಿಮ್ಮ ಪಾತ್ರವೇ ಇರುವುದು. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯುವಿರಿ. ನಿಮ್ಮ ಬಗ್ಗೆ ಇತರರಿಗೆ ತಿಳಿವಳಿಕೆ ಕೊಡುವಿರಿ. ಉನ್ನತ ಅಧಿಕಾರಿಗಳ ಮೇಲೆ ಸಿಟ್ಟನ್ನು ಬೇರೆ ಕಡೆ ಹೊರಹಾಕಿದರು.
ಮೀನ ರಾಶಿ:
ನೀವು ಮಾಡುವ ಆಸ್ತಿಯ ಹಂಚಿಕೆಯಲ್ಲಿ ಹಳೆಯ ವಿಚಾರಗಳನ್ನು ಮರುಕಳಿಸುವುದು. ಅನಿರೀಕ್ಷಿತ ಪ್ರಯಾಣದಲ್ಲಿ ಕೆಲವು ಲಾಭವಾಗುವುದು. ಆದರೆ ಅಲ್ಲಿ ಸಣ್ಣ ವಿಚಾರಕ್ಕೂ ಸಿಟ್ಟಗುವಿರಿ. ರಕ್ಷಣೆಯ ಕಾರ್ಯಗಳಿಗೆ ಸ್ವಲ್ಪ ಅನನುಕೂಲ ಸನ್ನಿವೇಶವು ಇರಲಿದೆ. ಪರಸ್ಪರ ನೆರವಿನಿಂದ ಇಂದಿನ ಕೆಲಸವು ಸಾಧ್ಯವಾಗುವುದು. ಸ್ನೇಹಿತರು ದೂರವಾದರೆ ನಿಮಗೂ ನೆಮ್ಮದಿ ಸಿಗುವುದು. ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳಿ. ಸ್ಥಿರಾಸ್ತಿಯನ್ನು ಅಲಕ್ಷ್ಯ ಮಾಡುವಿರಿ, ಕಾರಣಾಂತರಗಳಿಂದ ನಿಮ್ಮ ಯಾತ್ರೆಯು ಸ್ಥಗಿತಗೊಳ್ಳುತ್ತದೆ. ಮನೆಯವರನ್ನು ಕಾಣದೇ ನಿಮಗೆ ಬೇಸರವಾದೀತು. ಅಧ್ಯಾತ್ಮದ ಚಿಂತನೆಯನ್ನು ಇಂದು ಮಾಡುವಿರಿ. ಆರ್ಥಿಕವಾಗಿ ನೀವು ಸಬಲರಾಗುತ್ತೀರಿ ನಿಮ್ಮ ನಡತೆಯಲ್ಲಿ ಕಾಣುವುದು. ನಿಮ್ಮ ಬಗ್ಗೆ ಕೀಳರಿಮೆ ಉಂಟಾಗಬಹುದು. ಸಂತೋಷದ ವಾತಾವರಣವು ಮನೆಯಲ್ಲಿ ಇರುವುದು. ನಿರಾಸೆಯಿಂದ ನೀವು ಹೊರಬರುವಿರಿ.
ಜನವರಿ 11, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೭ ಕ್ರೋಧಿ ಸಂವತ್ಸರ ದಕ್ಷಿಣಾಯನ ಹೇಮಂತ ಋತು ಧನು ಮಾಸ ಮಹಾನಕ್ಷತ್ರ : ಪೂರ್ವಾಷಾಢ ಮಾಸ : ಪೌಷ ಪಕ್ಷ : ಶುಕ್ಲ ವಾರ : ಶನಿ ತಿಥಿ : ದ್ವಾದಶೀ / ತ್ರಯೋದಶೀ ನಿತ್ಯನಕ್ಷತ್ರ : ಮೃಗಶಿರಾ ಯೋಗ : ಬ್ರಹ್ಮ ಕರಣ : ಬಾಲವ ಸೂರ್ಯೋದಯ – ರಾತ್ರಿ 07 – 01 ಗಂಟೆ.
ಶುಭಾಶುಭಕಾಲ : ರಾಹು ಕಾಲ 09:51 – 11:16 ಯಮಘಂಡ ಕಾಲ 14:05 – 15:30 ಗುಳಿಕ ಕಾಲ 07:02 – 08:27
-ಲೋಹಿತ ಹೆಬ್ಬಾರ್-8762924271 (ಯಾವ ಅಪ್ಲಿಕೇಶನ್ ಮಾತ್ರ)